Tag: Love dhokha

ಅಪ*ಘಾ*ತದಲ್ಲಿ ಸಾ**ವನ್ನಪ್ಪಿದ ಮಹಿಳೆಯ ಚಿನ್ನಾಭರಣ ಕಳ್ಳತನ:ಆರೋಪಿ ಅರೆಸ್ಟ್‌

ಉಡುಪಿ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ಪ್ರಶ್ನಿಸುವಂತ ಅಮಾನವೀಯ ಘಟನೆ ಒಂದು ಬೆಳಕಿಗೆ ಬಂದಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದುರ್ಘಟನೆಯ ವೇಳೆ ಗಾಯಾಳುಗಳನ್ನು ರಕ್ಷಿಸುವ ಕಾರ್ಯ…

ಪ್ರೀತಿಗೆ ವಿರೋಧ: 17 ವರ್ಷದ ಮಗಳನ್ನು ಕೊಂ*ದ ತಂದೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಿಯ ಸಂಬಂಧದ ವಿಚಾರವಾಗಿ ಕುಟುಂಬದಲ್ಲಿ ಉಂಟಾದ ಕಲಹ ಕೊನೆಗೆ ಅಪ್ರಾಪ್ತ ವಯಸ್ಸಿನ ಮಗಳ ಹತ್ಯೆಯಲ್ಲಿ ಅಂತ್ಯಗೊಂಡಿದ್ದು, ಸ್ವತಃ ತಂದೆಯೇ ತನ್ನ ಮಗಳನ್ನು…