ಬೀದಿ ಕಾಮಣ್ಣ ಎಸ್ಕೇಪ್‌ ಆಗಿದ್ದರ ಹಿಂದಿದೆ ಲವ್‌ ಕಹಾನಿ – ಆರೋಪಿಗೆ ಹೋಮ್‌ ಗಾರ್ಡ್ ಪ್ರೇಯಸಿ ಸಾಥ್ A love story lies behind the escape of a street urchin – the accused was accompanied by his home guard mistress

ಬೆಂಗಳೂರು: ಯುವತಿಯನ್ನ ತಬ್ಬಿಕೊಂಡು ಅಸಭ್ಯ ವರ್ತನೆ ತೋರಿ ಎಸ್ಕೇಪ್‌ ಆಗಿದ್ದ ಆರೋಪಿಯನ್ನು 10 ದಿನಗಳ ನಂತರ ಸುದ್ದಗುಂಟೆಪಾಳ್ಯ ಪೊಲೀಸರು (Suddagunte Palya Police) ಕೇರಳದಲ್ಲಿ ಬಂಧಿಸಿದ್ದಾರೆ. ಆದ್ರೆ ಕೃತ್ಯ…