ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಕೇಸಿಗೆ ಟ್ವಿಸ್ಟ್: 3 ತಿಂಗಳ ಬಳಿಕ ಸಿಕ್ಕಿಬಿದ್ದ ಚಾಲಕ Lakshmi Hebbalkar car accident case gets a twist: Driver caught after 3 months
ಮೂರು ತಿಂಗಳ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪಘಾತ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕನನ್ನು ಕಿತ್ತೂರು ಪೊಲೀಸರು ಬಂಧಿಸುವಲ್ಲಿ…