Tag: murder

ಕಣ್ಮರೆಯಾಗಿದ್ದ ಯುವತಿ 8 ದಿನಗಳ ಬಳಿಕ ಶ*ವಾಗಿ ಪತ್ತೆ

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಬಳಿ ಸೆ.19ರಂದು ನಾಪತ್ತೆಯಾಗಿದ್ದ ನವವಿವಾಹಿತೆ ಪ್ರಿಯಾಂಕಾ ಅವರ ಮೃತದೇಹ 8 ದಿನಗಳ ಬಳಿಕ ಶ್ರವಣಬೆಳಗೊಳದ ಸಮೀಪದ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ. ಪತ್ನಿ ತಾನೇ ನಾಲೆಗೆ ಜಿಗಿದಿದ್ದಾಳೆ ಎಂದು ಪತಿ ರಾಜಶೇಖರ್ ಹೇಳಿದ್ದರೆ, ಪತಿಯೇ ಆಕೆಯನ್ನು ನಾಲೆಗೆ…

ಕುಡಿದ ಮತ್ತಲ್ಲಿ ಕತ್ತು ಬಿಗಿದು ಪ್ರಿಯಕರನ ಕೊ*: 38 ವರ್ಷದ ಮಹಿಳೆ ಬಂಧನ

ದಾವಣಗೆರೆ: ಮಹಿಳೆಯೊಬ್ಬರು ಮದ್ಯದ ಅಮಲಿನಲ್ಲಿ ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ದಾವಣಗೆರೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ. ಘಟನೆಯ ಬಳಿಕ ಹದಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಮೃತರನ್ನು ಮಂಜಪ್ಪ…

ಪತ್ನಿಯನ್ನು ಕೊಂ* ತಲೆ, ಬೆರಳುಗಳನ್ನು ಫ್ರಿಜ್‌ನಲ್ಲಿಟ್ಟಿದ್ದ ಆರೋಪಿ: ಪೊಲೀಸ್‌ ವಾಹನದಿಂದ ಜಿಗಿದು ಸಾ*

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಜ್‌ನಲ್ಲಿ ಇಟ್ಟಿದ್ದ ಪ್ರಕರಣದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30) ಎಂದು ಗುರುತಿಸಲಾಗಿದೆ.…

ಅಡುಗೆ ಮಾಡದೆ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಿದ್ದಕ್ಕೆ ಪತ್ನಿಯ ಹ*: ಆರೋಪಿ ಅರೆಸ್ಟ್‌

ಮುಂಬೈ: ಅಡುಗೆ ಮಾಡದೆ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಲು ಮುಂದಾಗಿದ್ದ ಪತ್ನಿಯನ್ನು ಪತಿ ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ, ಅಡುಗೆ ಮಾಡುವಂತೆ ಹೇಳಿದರೂ ಪತ್ನಿ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಬೇಕಿದೆ ಎಂದು ಹೇಳಿದ್ದಕ್ಕೆ ಜಗಳ ತೆಗೆದು ಹಲ್ಲೆ ನಡೆಸಿದ್ದಾನೆ…

ಮಾಡೆಲ್‌ ಮನೆಗೆ ನುಗ್ಗಿದ ಜಿಮ್ ಟ್ರೇನರ್: ಸ್ನೇಹ ನಿರಾಕರಿಸಿದ್ದಕ್ಕೆ ಬರ್ಬರ ಹ*

ನವದೆಹಲಿ: ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಜಿಮ್ ಟ್ರೇನರ್‌ ಮನೆಗೆ ನುಗ್ಗಿ ಮಾಡೆಲ್‌ ಒಬ್ಬರನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ. ಮನೆಯಲ್ಲಿ ಯುವತಿ ಒಬ್ಬಂಟಿಯಾಗಿದ್ದ ವೇಳೆ ಈ ಘಟನೆ ನಡೆದಿದ್ದು, ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು…

ಹೆತ್ತವರನ್ನೇ ಬರ್ಬರವಾಗಿ ಕೊಂ* ಪುತ್ರ: ಆರೋಪಿ ಬಂಧನ

ಉಡುಪಿ: ಮಗನೇ ತನ್ನ ತಂದೆ ಹಾಗೂ ತಾಯಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಕುಟುಂಬದೊಳಗೆ ನಡೆದಿರುವ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಆಘಾತದ ವಾತಾವರಣ ನಿರ್ಮಾಣವಾಗಿದೆ. ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್…

ನಡುರಸ್ತೆಯಲ್ಲೇ ಮೆಡಿಕಲ್ ಮಾಲೀಕನ ಹ**ತ್ಯೆ: ದಾಳಿ ಬಳಿಕ ನಾಲ್ವರು ಪರಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಡಿವಾಳದ ಮುಖ್ಯರಸ್ತೆಯಲ್ಲಿ ಸಾರ್ವಜನಿಕರ ಕಣ್ಣೆದುರೇ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಘಟನೆಯಿಂದ ಮಡಿವಾಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತರನ್ನು ಮಂಗಮ್ಮನಪಾಳ್ಯದ ನಿವಾಸಿ ಸುಹೇಲ್…

ಮೊಬೈಲ್ ಆಸೆಗೆ ಅಜ್ಜನನ್ನೇ ಕೊ* ಮಾಡಿಸಿದ ಬಾಲಕಿ

ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ 67 ವರ್ಷದ ವ್ಯಕ್ತಿಯ ಕೊಲೆ ಪ್ರಕರಣ ಇದೀಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಸ್ವಂತ ಮೊಮ್ಮಗಳೇ ಅಜ್ಜನ ಕೊಲೆಗೆ ಸಂಚು ರೂಪಿಸಿದ್ದು, ನಾಲ್ವರು ಹದಿಹರೆಯದವರನ್ನು ಮನೆಗೆ ಕಳುಹಿಸಿ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೊಲೆ…

ಪತ್ನಿಗೆ ನೇ* ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಪತಿ

ಬಾಗಲಕೋಟೆ: ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಹತ್ಯೆಗೈದು, ಆಕೆ ಪ್ರಾಣಕ್ಕಾಗಿ ಹೋರಾಡುತ್ತಿದ್ದ ದೃಶ್ಯವನ್ನು ಅತ್ತೆ–ಮಾವನಿಗೆ ವಿಡಿಯೋ ಕಾಲ್ ಮೂಲಕ ತೋರಿಸಿರುವ ಬೆಚ್ಚಿಬೀಳಿಸುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಈ ಅಮಾನವೀಯ…

ಹೆಂಡತಿ ಮತ್ತು ಮಕ್ಕಳನ್ನು ಕೊಂ*, ಡೆ*ನೋಟ್ ಬರೆದಿಟ್ಟು ಆ*ಹತ್ಯೆ ಮಾಡಿಕೊಂಡ ಗಂಡ

ಮೈಸೂರು: ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಾಲದ ಒತ್ತಡ ಈ ದುರಂತಕ್ಕೆ ಕಾರಣವೇ…