Tag: Nelamangala

ನೆಲಮಂಗಲದಲ್ಲಿ ಭೀಕರ ರಸ್ತೆ ಅವಘಡ: ಮಹಿಳೆ ಕೊನೆಯುಸಿರು, ಪತಿಗೆ ಗಂಭೀರ ಗಾಯ

ನೆಲಮಂಗಲ: ಮಗಳ ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ರಸ್ತೆ ಅಪಘಾತವೊಂದು ಆಘಾತ ತಂದಿದೆ. ಮಗಳ ವಿವಾಹದ ಲಗ್ನಪತ್ರಿಕೆ ಹಂಚಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ದಂಪತಿಗೆ ಹಿಂಬದಿಯಿಂದ ಬಂದ ಸಿಮೆಂಟ್…

ಜಾಗತಿಕ ಹೂಡಿಕೆದಾರರನ್ನು ಸೆಳೆಯಲು ಕರ್ನಾಟಕ ಸಜ್ಜು: ₹7.5 ಲಕ್ಷ ಕೋಟಿ ಬಂಡವಾಳ ಗುರಿ

ಬೆಂಗಳೂರು: ರಾಜ್ಯದಲ್ಲಿ ಬೃಹತ್ ಕೈಗಾರಿಕಾ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2027ರ ಏಪ್ರಿಲ್ 20ರಿಂದ 22ರವರೆಗೆ…

ನೆಲಮಂಗಲದಲ್ಲಿ ಪೊಲೀಸರ ದಾಳಿ: ಕಸಾಯಿಖಾನೆಗೆ ಸಾಗಿಸುತ್ತಿದ್ದ 70 ಎಮ್ಮೆ, 3 ಹಸುಗಳ ರಕ್ಷಣೆ

ನೆಲಮಂಗಲ: ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಡಿವೈಎಸ್ಪಿ ಉಮಾರಾಣಿ ನೇತೃತ್ವದ ಪೊಲೀಸ್ ತಂಡ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ 73 ಜಾನುವಾರುಗಳನ್ನು…

27 ನೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಶ್ರೀ ಸಿದ್ದರಾಜು ಸ್ವಾಮೀಜಿ ಆಯ್ಕೆ

​ನೆಲಮಂಗಲ: ಇದೇ ತಿಂಗಳ ನವೆಂಬರ್ 20 ಹಾಗೂ 21 ರಂದು ನಡೆಯಲಿರುವ 27ನೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನೆಲಮಂಗಲ ತಾಲೂಕು ಸೋಲೂರು…

ವಕೀಲರ ಮೇಲಿನ ದೌರ್ಜನ್ಯ, ಹಲ್ಲೆ ಖಂಡಿಸಿ ಕೆ.ಆರ್.ಪೇಟೆ ವಕೀಲರ ಸಂಘದಿಂದ ಮುಷ್ಕರ ಮತ್ತು ಪ್ರತಿಭಟನೆ

ಕೃಷ್ಣರಾಜಪೇಟೆ: ಪಟ್ಟಣದ ವಕೀಲರ ಸಂಘದಲ್ಲಿ ಸಭೆ ನಡೆಸಿದ ಬಳಿಕ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು, ಪಟ್ಟಣದ ಎಂ.ಕೆ. ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ…

ಒಂದು ಜೀವವನ್ನು ಉಳಿಸಲು ರಕ್ತದಾನ ಮಾಡುವುದು ಶ್ರೇಷ್ಠವಾದ ಕಾರ್ಯ:ಎನ್.ಚಂದ್ರಶೇಖರ್

ಚಂದ್ರಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಮತ್ತು ಆರೋಗ್ಯ ಶಿಬಿರ ದೇವನಹಳ್ಳಿ :ತಾಲೂಕಿನ ಅಣ್ಣೇಶ್ವರ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಅಣ್ಣೇಶ್ವರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ…

ಕಸಾಪ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಯಳಂದೂರು: ಪಟ್ಟಣದ ಸೊಸೈಟಿ ಬೀದಿಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಸಾಪ ತಾಲೂಕು ಅಧ್ಯಕ್ಷ ಯರಿಯೂರು ನಾಗೇಂದ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.…

ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆ ಹೆಚ್ಚಿಸಿ: ಸಚಿವ ಡಾ. ಎಸ್ ಯತೀಂದ್ರ ಕರೆ

ತಾಂಡವಪುರ: ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಹೆಚ್ಚಿಸಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಕನ್ನಡವನ್ನು ಬೆಳೆಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ…

ಕೌಟುಂಬಿಕ ಕಲಹ ದುರಂತ ಅಂತ್ಯ; ಪತ್ನಿ ಸಾ**ನ ಪ್ರಕರಣದಲ್ಲಿ ಪತಿ ಆರೋಪಿ

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಹಲ್ಲೆ ನಡೆಸಿ ಹ***ತ್ಯೆ ಮಾಡಿರುವ ಆರೋಪ ಕೇಳಿಬಂದಿರುವ ಘಟನೆ ಕಲಬುರಗಿ ತಾಲ್ಲೂಕಿನ ಬಸವನ ತಾಂಡಾದಲ್ಲಿ ನಡೆದಿದೆ. ಮಹಿಳೆಯನ್ನು…

ರಾಜ್ಯೋತ್ಸವ ವರ್ಷಕ್ಕೊಮ್ಮೆ ಧ್ವಜಾರೋಹಣಕ್ಕೆ ಮೀಸಲಾಗಿರುದು ಬೇಸರ: ಹೆಚ್ ಜಿ ರಾಜು

ನೆಲಮಂಗಲ: ಗ್ರಾಮೀಣ ಪ್ರದೇಶದ ಅಡುಗೆ ಮನೆಗಳಲ್ಲೂ ಆಂಗ್ಲ ಭಾಷೆಯ ಪ್ರಭಾವ ಹೆಚ್ಚಾಗುತ್ತಿದ್ದು, ನಮ್ಮ ಸಂಸ್ಕೃತಿಯಲ್ಲಿದ್ದ ಆತ್ಮೀಯ ಸಂಬಂಧಗಳ ಬದಲಾಗಿ ಅಂಕಲ್, ಆಂಟಿ ಎನ್ನುವ ಸಂಬೋಧನೆಗಳು ಹೆಚ್ಚಾಗುತ್ತಿರುವುದರಿಂದ ಸಂಬಂಧಗಳ…