ನೆಲಮಂಗಲ: ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ – ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ: ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಸೋಮವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.…
