ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ Age limit relaxed for first class admission: Education Minister Madhu Bangarappa made an important announcement

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬುಧವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿ ಬಗ್ಗೆ ಮಾತನಾಡಿದ ಅವರು, ಈ ವರ್ಷ…