B.Ed ಪದವಿ ಪಡೆದ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್ ಸಿದ್ಧ 6 months bridge course ready for B.Ed graduate teachers

ಸುಪ್ರೀಂ ಕೋರ್ಟ್ ಆದೇಶದಂತೆ, ಆಗಸ್ಟ್ 11, 2023 ರ ಮೊದಲು ನೇಮಕಗೊಂಡ ಸರ್ಕಾರಿ ಪ್ರಾಥಮಿಕ ಶಾಲಾ B.Ed ಶಿಕ್ಷಕರು ಆರು ತಿಂಗಳ ಬ್ರಿಡ್ಜ್ ಕೋರ್ಸ್ ಪೂರ್ಣಗೊಳಿಸುವುದು ಕಡ್ಡಾಯ.…