ಬಿಜೆಪಿ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳಲು ಎಡಗೈ ಸಮುದಾಯದ ಪ್ರತಿನಿಧಿಗಳಿಗೆ ಪರಿಷತ್ ಸದಸ್ಯ ಸುಧಾಮ್ ದಾಸ್ ಮನವಿ.
ಇ.ಡಬ್ಲ್ಯೂ.ಎಸ್. ಮೀಸಲಾತಿ ಸಂಬಂಧ ಸಂವಿಧಾನ ತಿದ್ದುಪಡಿಗಾಗಿ ಸರ್ಜಿಕಲ್ ಸ್ಟ್ರೈಕ್ ಮಾದರಿ ಕಾರ್ಯಾಚರಣೆ ನಡೆಸಿ, ಒಳ ಮೀಸಲಾತಿ ಕುರಿತ ತಿದ್ದುಪಡಿಯನ್ನು ಅಲಕ್ಷಿಸುವ ಮೂಲಕ ಪರಿಶಿಷ್ಟ ಸಮುದಾಯಕ್ಕೆ ದ್ರೋಹ ಬಗೆದ…