ನೆಲಮಂಗಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ
ನೆಲಮಂಗಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಆವರಣದಲ್ಲಿ ನೆಲಮಂಗಲ ತಾಲೂಕು ಘಟಕದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ನೆಲಮಂಗಲ…
