ವಿದ್ಯಾರ್ಥಿನಿ ಬಳಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಿನ್ಸಿಪಲ್

ಶಿವಮೊಗ್ಗ: ವಿದ್ಯಾರ್ಥಿನಿಯೊಬ್ಬಳನ್ನು ವಸತಿ ಶಾಲೆಯ 7ನೇ ತರಗತಿಗೆ ದಾಖಲಿಸಿಕೊಳ್ಳಲು ಪೋಷಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಭದ್ರಾವತಿ ತಾಲೂಕಿನ ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ…