ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ–ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ಮೂವರು ಸ್ಥಳದಲ್ಲೇ ಬಲಿ

ಬೆಂಗಳೂರು ಗ್ರಾಮಾಂತರ, ಆಗಸ್ಟ್ 16:ನೆಲಮಂಗಲ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕುರಿ ಹಾಗೂ ಮೇಕೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿ,…