ನೇಣು ಬಿಗಿದುಕೊಂಡು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ Dental student commits suicide by hanging herself
ಬೆಂಗಳೂರು: ನೇಣು ಬಿಗಿದುಕೊಂಡು ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೌಮ್ಯ ಗಣೇಶ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ರಾಜಾಜಿನಗರ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ವರ್ಷದ ಡೆಂಟಲ್…