ಜೀವದ ಹಂಗು ತೊರೆದು ಹೆದ್ದಾರಿ ದಾಟುತಿರುವ ಜನರು: ಪರಿಹಾರ ಕಲ್ಪಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ
ತಿಪಟೂರು: ನಗರದ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಬೈಪಾಸ್ನ ಅಂಡರ್ಪಾಸ್ನಲ್ಲಿ ಮಳೆ ಬಂದಾಗಲೆಲ್ಲ ನೀರು ಸಂಗ್ರಹವಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದಾಟಲು ಸಾಧ್ಯವಾಗದೆ…
