ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಯಂತಿಯನ್ನು ಆಚರಿಸಲಾಯಿತು
ತಾಂಡವಪುರ: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ…
