10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ, ಆ್ಯಂಬರ್ಗ್ರಿಸ್ಗೆ ಯಾಕಿಷ್ಟು ಡಿಮ್ಯಾಂಡ್? People arrested for transporting whale vomit worth Rs 10 crore, why is there so much demand for ambergris?
ವಾಂತಿ ಅಂದಾಕ್ಷಣ ವಾಕರಿಕೆ ಬರುತ್ತದೆ. ಆದರೆ ‘ತಿಮಿಂಗಲ ವಾಂತಿ’ (Whale Vomit) ಎಂದಾಕ್ಷಣ, ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಧೀಶನನ್ನಾಗಿಸುವ ಅದೃಷ್ಟವೊಂದು ಚಕ್ಕನೆ ಬಾಗಿಲು ಬಡಿದಂತಾಗುತ್ತದೆ. ಇದೇ ದುರಾಸೆಗೆ…