ಮಾನಸಿಕ ಅಸ್ವಸ್ಥತೆಯನ್ನ ಬಿಡದೆ ಹತ್ಯಾಚಾರ ಮಾಡಿದ್ದ ಆರೋಪಿ: 10 ಪಟ್ಟು ಶಿಕ್ಷೆ ಹೆಚ್ಚಳ

ಬೆಂಗಳೂರು: ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ. ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ. ಪೋಕ್ಸೊ ಕಾಯಿದೆಯ ಅಡಿಯಲ್ಲಿ ಬಾಲಕಿಗೆ ಪರಿಹಾರ ನೀಡಬೇಕು ಎಂದಿರುವ ಹೈಕೋರ್ಟ್,ವಿಶೇಷ ನ್ಯಾಯಾಲಯದ ಆಶಯಗಳು ಮತ್ತು ಕಲ್ಪನೆಗಳನ್ನು ಆಧರಿಸಿರಬಾರದು. 2020 ರ ನಿಯಮ 9 ರ ಆಧಾರದ ಮೇಲೆ ನಿರ್ಧರಿಸಬೇಕು ಮತ್ತು ರಾಷ್ಟ್ರೀಯ ಕಾನೂನ ಸೇವೆಗಳ ಪ್ರಾಧಿಕಾರದ ನಿಯಮವನ್ನು ಅನುಸರಿಸಬೇಕು ಎಂದು ನ್ಯಾಯಮೂರ್ತಿ ಅನಿಲ್ ಬಿ ಕಟ್ಟಿ ಹೇಳಿದ್ದಾರೆ. ಕಾರವಾರದ ವಿಶೇಷ ನ್ಯಾಯಾಲಯವು…

Read More

ಜೀವನಾಂಶ ಕೋರುವ ವಿಚ್ಚೇದಿತ ಪತ್ನಿಗೆ ಶಾಕ್ ನೀಡ ನ್ಯಾಯಾಲಯ

ಬೆಂಗಳೂರು: ಹಿಂದೂ ಸೇರಿದಂತೆ ವಿವಿಧ ಧರ್ಮಗಳ ಧಾಮ್ರಿಕ ಕಾನೂನಿನಂತೆ ಹಾಗೂ ಸಾಂವಿಧಾನಿಕ ಕಾನೂನಿನಡಿ ವಿವಾಹ ಆಗಿರುವ ಸಂಪತಿಗಳು ಯಾವುದೋ ಒಂದು ಸೂಕ್ತ ಕಾರಣಗಳಿಗೆ ಸಾಂಸರಿಕ ಜೀವನದಲ್ಲಿ ಬಿರುಕು ಉಂಟಾಗಿರುತ್ತದೆ. ಈ ಹಿಂದೆ ಸಾಂಸಾರಿಕ ಜೀವನದ ಬಿರುಕು ಬಂದರೆ ಹಿರಿಯ ಸಮ್ಮುಖದಲ್ಲಿ ಪಂಚಾಯ್ತಿ ಕಟ್ಟೆಗಳಲ್ಲಿ ನ್ಯಾಯ ತೀರ್ಮಾನ ಮಾಡಿ ಗಂಡ ಹೆಂಡತಿಯನ್ನು ಒಂದು ಮಾಡುತ್ತಿದ್ದರು, ಆದ್ರೆ ಭಾರತದಲ್ಲಿ ಗಣತಂತ್ರ ವ್ಯವಸ್ಥೆ ಜಾರಿಯಾದ ಬಳಿಕ ಎಲ್ಲವೂ ಕಾನೂನಿನ ವ್ಯಾಪ್ತಿಯಲ್ಲಿ ಒಳಪಡುತ್ತದೆ. ವಿವಾಹ ವಿಚ್ಚೇದನವೂ ಕಾನೂನಿನ ಅಡಿಯಲ್ಲಿ ಒಳಪಡುವುದರಿಂದ ಒಮ್ಮೆ ಮದುವೆಯಾದ ದಂಪತಿಗಳು ವಿಚ್ಚೇದನ ತೆಗೆದುಕೊಳ್ಳಬೇಕೆಂದರೇ ಕಾನೂನಿನ ಚೌಕಟ್ಟಿನಲ್ಲಿ ಪಡೆದ ವಿಚ್ಚೇದನ ಅಧಿಕೃತ ಆಗಿರುತ್ತದೆ. ಬಿಜೆಪಿಗೆ ಯಗ್ಗಾಮುಗ್ಗಾ ತರಾಟೆಗೆ ತೆಗೆದುದುಕೊಂಡ ಶಾಸಕ ಶಿವಲಿಂಗೆಗೌಡ, ಬಿಜೆಪಿ ಪರ ಕುಮಾರಸ್ವಾಮಿ ಬ್ಯಾಟ್‌, ಶಿವಲಿಂಗೆಗೌರಿಗೆ ಟಾಂಗ್‌, ಇಬ್ಬರ ಜಟಾಪಟಿ ಕಾನೂನಿ ಚೌಕಟ್ಟಿನಲ್ಲಿ ವಿಚ್ಚೇದನ ಪಡೆದಾಗ ಗಂಡ ತನ್ನ ವಿಚ್ಚೇದಿತ ಹೆಂಡತಿಗೆ ಜೀವನಾಂಶ ಒದಗಿಸಬೇಕೆಂದಿ ಕಾನೂನು ರೂಪಿಸಲಾಗಿತ್ತು.…

Read More

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡಿ: ಯೋಜನೆಗೆ ಫಲಾನುಭವಿ ಆಯ್ಕೆ ಹೇಗೆ?

ಬೆಂಗಳೂರು: ರಾಜ್ಯ ಸರ್ಜಾರದ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಚುನಾವಣೆಯಲ್ಲಿ ಮುಖ್ಯ ಪ್ರಣಾಳಿಕೆಯಾಸ ಗೃಹಲಕ್ಷಿ ಯೋಜನೆ ಅನುಷ್ಟಾನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಇಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ನೀಡಿದ್ದು ಸರ್ಕಾರ ನೀಡಿರೋ ಮಾರ್ಗಸೂಚಿ ಪ್ರಕಾರ ಯೋಜನೆಗೆ ಕುಟುಂಬದ ಯಜಮಾನಿ ಮುಖ್ಯಸ್ಥೆಯಾಗಿರುತ್ತಾರೆ. ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿದಾಗಿರುವ ಮಹಿಳೆ ಈ ಯೋಜನೆಗೆ ನೇರ ಫಲಾನುಭವಿ ಆಗಲಿದ್ದಾರೆ. ಒಂದೇ ಕುಟುಂಬದಲ್ಲಿ ಅಥವಾ ಒಂದು ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಆ ಪಡಿತರ ಚೀಟಿ ಅಥವಾ ಕುಟುಂಬದಲ್ಲಿ ಒಂದು ಮಹಿಳೆಗೆ ಮಾತ್ರ ಅವಕಾಶ, ಅದರಲ್ಲೂ ಕುಟುಂಬದ ಯಜಮಾನಿ ಎಂದು ನಮೂರಾಗಿರುವ ಮಹಿಳೆ ಈ ಯೋಜನೆಗೆ ಅರ್ಹಳಾಗಿರುತ್ತಾಳೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಅರ್ಹ ಫಲಾನುಭವಿಗಳು ಜೂನ್ ೧೫ ರಿಂದ ಜುಲೈ ೧೫ ರ ಒಳಗೆ ಅರ್ಜಿ ಸಲ್ಲಿಸಲ ಬೇಕಾಗಿದ್ದು,…

Read More

ವಕೀಲರ ರಕ್ಷಣಾ ಕಾಯ್ದೆ ಜಾರಿ: ರಾಜಸ್ಥಾನದ ಕಾಯ್ದೆ ಅಧ್ಯಯನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಂಕರ್ : ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

Read More

ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಅಧಿಕಾರ ಸ್ವೀಕಾರ

ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಬಿ. ದಯಾನಂದ್ ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ, ಇಂದು ನಿರ್ಗಮಿತ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯಿಂದ ಅಧಿಕಾರ ಹಸ್ತಾಂತರ ಆಗಲಿದೆ. ಬೆಳಗ್ಗೆ 9:30ಕ್ಕೆ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೂತನ ಕಮಿಷನರ್ ಬಿ.ದಯಾನಂದ್ ಅವರಿಗೆ ನಿರ್ಗಮಿತ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಬ್ಯಾಟನ್ ನೀಡುವ ಮುಖಾಂತರ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

Read More