ಗುಂಡು ಹಾರಿಸಿ ಸಿನಿಮಾ ನಿರ್ದೇಶಕನಿಗೆ ಬೆದರಿಕೆ, ನಟ ಬಂಧನ

‘ಜೋಡಿಹಕ್ಕಿ’, ‘ಭೂಮಿಗೆ ಬಂದ ಭಗವಂತ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ತಾಂಡವ್ ರಾಮ್ ಅನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಿರ್ದೇಶಕನ ಮೇಲೆ ಗುಂಡು ಹಾರಿಸಿ…