ತಾಂಡವಪುರ: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮಾತನಾಡುತ್ತಾ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಶುಭಶಯ ಕೋರುವ ಮೂಲಕ ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದ ನಂಜಪ್ಪ ಶ್ರೀಕಂಠ ಶಾಂತ ಪೌರಕಾರ್ಮಿಕರು ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Spread the love

Leave a Reply

Your email address will not be published. Required fields are marked *