ನಿರೂಪಕಿ ಜಾಹ್ನವಿಗೆ ಜೆಡಿಎಸ್‌ನಲ್ಲಿ ಮಹತ್ವದ ಜವಾಬ್ದಾರಿ..! ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಬೆಂಗಳೂರು: ಮಾಧ್ಯಮ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ ಅವರನ್ನು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ…
