Category: Uncategorized

ಗಣೇಶೋತ್ಸವ ಕೇವಲ ಹಬ್ಬವಲ್ಲ, ಸಮಾಜದ ಒಗ್ಗಟ್ಟಿನ ಸಂಕೇತ: ನಿಶ್ಚಲಾನಂದನಾಥ ಶ್ರೀ

ಕೃಷ್ಣರಾಜಪೇಟೆ: ಗಣೇಶೋತ್ಸವ ಕಾರ್ಯಕ್ರಮಗಳು ಸಮುದಾಯದ ಜನರನ್ನು ಒಗ್ಗೂಡಿಸುವ ಮಹತ್ವದ ವೇದಿಕೆಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಗಣೇಶೋತ್ಸವಗಳು ಹೆಚ್ಚಾಗಿ ನಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಬೆಂಗಳೂರಿನ ಕೆಂಗೇರಿಯ…

ನ್ಯಾಯಕ್ಕಾಗಿ ದಲಿತರ ಹೋರಾಟ: ನಾಲ್ಕು ದಿನ ಕಳೆದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು

ಯಳಂದೂರು: ಪಟ್ಟಣ ಪಂಚಾಯಿತಿಗೆ ಸೇರಿದ ಸಾರ್ವಜನಿಕ ಆಸ್ತಿಯನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ಪ್ರತಿಭಟನಾಕಾರರ ಸಮಸ್ಯೆ ಆಲಿಸಲು ಸಂಬಂಧಪಟ್ಟ…

ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಸವಿದ ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ : ಮೈಸೂರು ಜಿಲ್ಲೆ, ದಕ್ಷಿಣ ಕಾಶಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ಚಾಮರಾಜನಗರ ಟಿ ನರಸಿಪುರ ಮುಖ್ಯ ರಸ್ತೆ ಬಳಿಯಲ್ಲಿರುವ ಇಂದಿರಾ ಇಂದಿರಾ ಕ್ಯಾಂಟೀನ್…

ನವೆಂಬರ್ 3ರಂದು ಬೆಂಗಳೂರಿನ ರಂಗಶಂಕರದಲ್ಲಿ ‘ನಂಗೇಲಿ’ ನಾಟಕ ಪ್ರದರ್ಶನ

ಬೆಂಗಳೂರು: ಅನ್ಯಾಯದ ವಿರುದ್ಧ ತನ್ನ ಹಕ್ಕು ಮತ್ತು ಸ್ವಾಭಿಮಾನಕ್ಕಾಗಿ ಧೈರ್ಯದಿಂದ ಹೋರಾಡಿದ ಕೇರಳದ ಐತಿಹಾಸಿಕ ವ್ಯಕ್ತಿತ್ವ ನಂಗೇಲಿಯ ಕಥೆ ಇದೀಗ ರಂಗಮಂಚದ ಮೇಲೆ ಅನಾವರಣಗೊಳ್ಳಲಿದೆ. ಮಹಿಳೆಯ ಘನತೆ,…

ಅಪ್ಪು ಅವರ ಆದರ್ಶಗಳು ಯುವಜನರಿಗೆ ದಾರಿದೀಪ: ಡಾಲು ರವಿ

ಕೃಷ್ಣರಾಜಪೇಟೆ: ಕನ್ನಡ ಚಲನಚಿತ್ರರಂಗದ ನಗುವಿನ ಒಡೆಯ, ಸ್ನೇಹಜೀವಿ, ಹೃದಯವಂತ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಜೀವನದ ಆದರ್ಶಗಳು ಸಾರ್ವಕಾಲಿಕ ಸತ್ಯವಾಗಿದ್ದು, ಯುವಜನರು ಹಾಗೂ ವಿದ್ಯಾರ್ಥಿಗಳು…

ನೀರಿಗೆ ₹35 ಕೊಡ್ತೀರಿ, ಹಾಲಿನ ದರ ಏರಿಕೆಗೆ ವಿರೋಧವೇಕೆ?: ಡಿಕೆಶಿ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದರ ಏರಿಕೆಯನ್ನು…

ರಾಜ್ಯಾದ್ಯಂತ ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆ: ನವೆಂಬರ್ 1ರಿಂದಲೇ ಜಾರಿ!

ಬೆಂಗಳೂರು: ರಾಜ್ಯದ ಜನತೆಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಪರಿಷ್ಕೃತ ದರ ನವೆಂಬರ್…

ಕಬ್ಬಿನ ಬೆಲೆಗಾಗಿ ರೈತರ ಸಮರ: 15ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಮುತ್ತಿಗೆ!

ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ನೀಡಿದ್ದ…

ನೆಲಮಂಗಲದಲ್ಲಿ ಕಸದ ಹೈಡ್ರಾಮಾ: ಮಹಿಳೆ ಮನೆ ಮುಂದೆ ಕಸ ಸುರಿದು ಪೌರಕಾರ್ಮಿಕರ ಆಕ್ರೋಶ

ನೆಲಮಂಗಲ: ಸಾರ್ವಜನಿಕ ಸ್ವಚ್ಛತಾ ಕಾರ್ಯದ ವೇಳೆ ಪೌರಕಾರ್ಮಿಕರು ಮತ್ತು ಮಹಿಳೆಯೊಬ್ಬರ ನಡುವೆ ಕಸದ ತೆರವು ವಿಚಾರವಾಗಿ ಗಲಾಟೆ ನಡೆದ ಘಟನೆ ನೆಲಮಂಗಲದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. ತಮ್ಮ…

ಸ್ಟಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಅವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು: ಸಂಸದ ಸುನಿಲ್ ಬೋಸ್

ತಾಂಡವಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ಸ್ಟಿಂಗ್ ಆಪರೇಷನ್ ವಿಚಾರ ಇಡೀ ರಾಜ್ಯದಲ್ಲಿ ಬಹು ದೊಡ್ಡ ಸುದ್ದಿಯಾಗಿ ಹರಿದಾಡುತ್ತಿದ್ದು ಯಾರು ಈ ಸ್ಟಿಂಗ್ ಆಪರೇಷನ್ ಮೂಲ ರೂವಾರಿ…