Month: June 2026

ನೆಲಮಂಗಲ:ಹಾಡುಹಗಲೇ ಚಾಕು ತೋರಿಸಿ ಬಂಗಾರದ ಅಂಗಡಿ ದೋಚಿದ ದರೋ*ಕೋ*ರು

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ. ಬೇಗೂರಿನಲ್ಲಿ ಹಾಡಹಗಲೇ ನಡೆದ ಸಿನಿಮೀಯ ಶೈಲಿಯ ದರೋಡೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಬಂಗಾರದ ಅಂಗಡಿಗೆ ನುಗ್ಗಿ, ಅಲ್ಲಿದ್ದವರನ್ನು ಡ್ಯಾಗರ್ ತೋರಿಸಿ ಬೆದರಿಸಿ ಬಂಗಾರದ ಉಂಗುರಗಳನ್ನು…

ನೆಲಮಂಗಲ: ಅರ್ಧಕ್ಕೆ ನಿಂತ ಕಾಮಗಾರಿ,ಪಂಚಾಯ್ತಿಗೆ ಗ್ರಾಮಸ್ಥರ ಮುತ್ತಿಗೆ

ನೆಲಮಂಗಲ: ತಾಲೂಕಿನ ಕುಲುವನಹಳ್ಳಿ ಗ್ರಾಮದಲ್ಲಿನ ಹರಿಜನರ ಕಾಲೋನಿಯ ಮೂರು ಬೀದಿಗಳಲ್ಲಿ ಚರಂಡಿ ದುರಸ್ಥಿ ಕಾಮಗಾರಿ ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಹಾಗೂ ಅಧ್ಯಕ್ಷೆ ನಡುವಿನ ಹಗ್ಗಾಜಗ್ಗಾಟದಿಂದ ಕಾಮಗಾರಿ ಸ್ಥಗಿತವಾದ ಹಿನ್ನಲೆ ಗ್ರಾಮಸ್ಥರು ಕುಲುವನಹಳ್ಳಿ ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು. ಕಾಲೋನಿಯ…

ಸಿದ್ದರಾಮಯ್ಯಗೆ ಸರ್ಕಾರದಲ್ಲಿ ಉನ್ನತ ಸ್ಥಾನ ಮಾನ ನೀಡಬೇಕು: ಕುರುಬ ಸಮುದಾಯದ ಆಗ್ರಹ

ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ನಮ್ಮ ಸಮಾಜಕ್ಕೆ ಹಿಂದುಳಿದ ವರ್ಗ ಸಮಾಜಕ್ಕೆ ನೋವಾಗಿದ್ದರು ಸಿದ್ದರಾಮಯ್ಯನವರು ನುಡಿದಂತ ನಡೆದಿರುವುದರಿಂದ ನಮಗೆ ಎಮ್ಮೆ ಅನಿಸುತ್ತದೆ ಅವರ ಸ್ಥಾನ ತುಂಬಲು ಅವರ ಪುತ್ರ ಡಾಕ್ಟರ್ ಯತೆಂದ್ರ ಸಿದ್ದಮಯ್ಯನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಜೊತೆಗೆ…

ಆಲದ ಮರ ಬಿದ್ದು ಮಹಿಳೆ ಸಾ**ವು

ಯಳಂದೂರು: ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಆಲದ ಮರ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಆದಿ ಜಾಂಬವರ ಬೀದಿಯ ನಿವಾಸಿ ಮಹದೇವಮ್ಮ (55) ಎಂಬುವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗುಂಬಳ್ಳಿ ಗ್ರಾಮದಿಂದ ಯರಗಂಬಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ…