ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳು ಆರೋಗ್ಯವಂತ ಜೀವನಕ್ಕೆ ದಾರಿ ದೀಪವಾಗಿವೆ: ಶಾಸಕ ಮಂಜು ಅಭಿಮತ
ಕೃಷ್ಣರಾಜಪೇಟೆ: ಹಿಂದೂಗಳ ಪವಿತ್ರ ಗ್ರಂಥವಾದ ರಾಮಾಯಣ ಮಹಾ ಕಾವ್ಯದ ಕರ್ತೃ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳು ಆರೋಗ್ಯವಂತ ಜೀವನಕ್ಕೆ ದಾರಿ ದೀಪವಾಗಿವೆ ಎಂದು ಶಾಸಕ ಹೆಚ್.ಟಿ.ಮಂಜು…
From local news to state news
ಕೃಷ್ಣರಾಜಪೇಟೆ: ಹಿಂದೂಗಳ ಪವಿತ್ರ ಗ್ರಂಥವಾದ ರಾಮಾಯಣ ಮಹಾ ಕಾವ್ಯದ ಕರ್ತೃ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳು ಆರೋಗ್ಯವಂತ ಜೀವನಕ್ಕೆ ದಾರಿ ದೀಪವಾಗಿವೆ ಎಂದು ಶಾಸಕ ಹೆಚ್.ಟಿ.ಮಂಜು…
ತಾಂಡವಪುರ: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಭವ್ಯ ಮೆರವಣಿಗೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ…
ನೆಲಮಂಗಲ: ಯುವಜನರು ಶಿಕ್ಷಣದ ಜೊತೆಗೆ ಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು…
ಹೊಸಪೇಟೆ: ಎಸ್ಟಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.…
ಬೆಂಗಳೂರು: ಸುಮಾರು ₹673 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಸ್.ಎಂ. ಕೃಷ್ಣ ದಶಪಥ ರಸ್ತೆ ಕೇವಲ ನಾಲ್ಕು ತಿಂಗಳಲ್ಲೇ ಹದಗೆಟ್ಟಿರುವ ಆರೋಪ ಕೇಳಿಬಂದಿದೆ. ರಸ್ತೆಯಲ್ಲಿ ಬೃಹತ್ ಗುಂಡಿಗಳು ಕಾಣಿಸಿಕೊಂಡಿದ್ದು,…
ಬೆಂಗಳೂರು: ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ, ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯು ಜಿಬಿಎ ಪೌರಕಾರ್ಮಿಕ ಮಹಿಳೆಯರಿಗಾಗಿ ಮೂರು ದಿನಗಳ ಉಚಿತ ಸ್ತನ ಆರೋಗ್ಯ ತಪಾಸಣಾ ಶಿಬಿರ…
ತಾಂಡವಪುರ: ಮೈಸೂರು ಜಿಲ್ಲೆ, ದಕ್ಷಿಣಕಾಶಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ನಗರಸಭೆ ಕಚೇರಿ ಆವರಣದಲ್ಲಿ ಇಂದು ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ…
ನೆಲಮಂಗಲದ ಅರಿಶಿಣಕುಂಟೆಯ ಸರ್ಕಾರಿ ಶಾಲೆ ಆವರಣದಲ್ಲಿ ಶ್ರೀಗಜಮುಖ ಗೆಳೆಯರ ಬಳಗದ ವತಿಯಿಂದ ನಡೆದ ಶ್ರೀಚಾಮುಂಡೇಶ್ವರಿ ವಾರ್ಷಿಕೋತ್ಸವದಲ್ಲಿ ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ ಅವರನ್ನು…
ತಾಲೂಕುಸಂಘಗಳಿಗೆ ನಡೆದ ಚುನಾವಣೆಯಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ದೇವನಹಳ್ಳಿ : ಮಾಧ್ಯಮಕ್ಷೇಮಾಭಿವೃದ್ಧಿಗೆ ಎಲ್ಲರ ಒಗ್ಗಟ್ಟು ಅತ್ಯವಶ್ಯಕ, ಎಲ್ಲರೂ ಒಗ್ಗೂಡಿ ಸಂಘವನ್ನು ಮುನ್ನಡೆಸಿ, ಚುನಾವಣೆ ಕೇವಲ ಒಂದು…
ಚಿಕ್ಕಬಳ್ಳಾಪುರ: ಕೊಳವನಹಳ್ಳಿ ಗ್ರಾಮದ ಲೇಟ್ ದೊಡ್ಡ ವೆಂಕಟರಾಯಪ್ಪ ಅವರ ಕುಟುಂಬ, ದಶಕಗಳಿಂದ ಜಮೀನಿನ ಹಕ್ಕಿಗಾಗಿ ಕಾನೂನು ಹೋರಾಟ ನಡೆಸುತ್ತಿದ್ದು, ಇದೀಗ ಹಲ್ಲೆ ಮತ್ತು ಜೀವ ಬೆದರಿಕೆಯ ಆರೋಪ…