Tag: actor

ಮೂರು ದಿನಗಳಿಂದ ನಾಪತ್ತೆಯಾಗಿದ್ದ ‘ಮಜಾಭಾರತ’ ಕಲಾವಿದ ಶ*ವಾಗಿ ಪತ್ತೆ

ಬೀದರ್: ‘ಮಜಾಭಾರತ’ ಕಾಮಿಡಿ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದ ಕಲಾವಿದರೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಕಲಾವಿದರ ವಲಯದಲ್ಲಿ ಹಾಗೂ ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಮೃತರನ್ನು…