ನೆಲಮಂಗಲ: ನಕಲಿ ಆರ್‌ಟಿಒ ಅಧಿಕಾರಿಗಳನ್ನ ಹಿಡಿದ ಕೆಆರ್‌ಎಸ್ ಕಾರ್ಯಕರ್ತರು!
ನೆಲಮಂಗಲ: ಆರ್‌ಟಿಒ ಅಧಿಕಾರಿಗಳ ಸೋಗಿನಲ್ಲಿ ವಾಹನ ತಪಾಸಣೆ ನಡೆಸಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಕೆಆರ್‌ಎಸ್ ಕಾರ್ಯಕರ್ತರು ಹಿಡಿದ ಘಟನೆ ನೆಲಮಂಗಲದ ಕುಲುವನಹಳ್ಳಿ ಬಳಿ ನಡೆದಿದೆ. ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂವರು ನಕಲಿ ಅಧಿಕಾರಿಗಳು ವಾಹನಗಳನ್ನು…
