Tag: Crime News

ಪತ್ನಿಯನ್ನು ಕೊಂ* ತಲೆ, ಬೆರಳುಗಳನ್ನು ಫ್ರಿಜ್‌ನಲ್ಲಿಟ್ಟಿದ್ದ ಆರೋಪಿ: ಪೊಲೀಸ್‌ ವಾಹನದಿಂದ ಜಿಗಿದು ಸಾ*

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಜ್‌ನಲ್ಲಿ ಇಟ್ಟಿದ್ದ ಪ್ರಕರಣದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30) ಎಂದು ಗುರುತಿಸಲಾಗಿದೆ.…

ಅಡುಗೆ ಮಾಡದೆ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಿದ್ದಕ್ಕೆ ಪತ್ನಿಯ ಹ*: ಆರೋಪಿ ಅರೆಸ್ಟ್‌

ಮುಂಬೈ: ಅಡುಗೆ ಮಾಡದೆ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಲು ಮುಂದಾಗಿದ್ದ ಪತ್ನಿಯನ್ನು ಪತಿ ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ, ಅಡುಗೆ ಮಾಡುವಂತೆ ಹೇಳಿದರೂ ಪತ್ನಿ ಡ್ಯಾನ್ಸ್‌ ಕ್ಲಾಸ್‌ಗೆ ತೆರಳಬೇಕಿದೆ ಎಂದು ಹೇಳಿದ್ದಕ್ಕೆ ಜಗಳ ತೆಗೆದು ಹಲ್ಲೆ ನಡೆಸಿದ್ದಾನೆ…

ಯುವಕನ ನಿರಂತರ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮ*ತ್ಯೆ

ಚಾಮರಾಜನಗರ: ಪ್ರೀತಿಸುವಂತೆ ಒತ್ತಾಯಿಸಿ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಎನ್ನಲಾದ ಹಿನ್ನೆಲೆಯಲ್ಲಿ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ವರ್ಷಾ (22) ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ ಬಿ.ಇ ವ್ಯಾಸಂಗ ಮಾಡುತ್ತಿದ್ದ…

ಪತಿಯನ್ನು ಕೊ*ಮಾಡಿ ಹೊಟ್ಟೆ ಸೀಳಿದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಿಗಿತ

ಕುರುಕ್ಷೇತ್ರ: ಹರಿಯಾಣದ ಕುರುಕ್ಷೇತ್ರದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಒಂದು ಅತ್ಯಂತ ಭೀಕರ ಕೊಲೆ ಪ್ರಕರಣವು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು, ಬಳಿಕ ಆತನ ಹೊಟ್ಟೆಯನ್ನು ಸೀಳಿ ಕರುಳನ್ನು ಹೊರತೆಗೆದು ಚೀಲದಲ್ಲಿ ತುಂಬುತ್ತಿದ್ದ ವೇಳೆ ಮನೆ ಮಾಲೀಕನಿಗೆ ಸಿಕ್ಕಿಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.…

ಹೆತ್ತವರನ್ನೇ ಬರ್ಬರವಾಗಿ ಕೊಂ* ಪುತ್ರ: ಆರೋಪಿ ಬಂಧನ

ಉಡುಪಿ: ಮಗನೇ ತನ್ನ ತಂದೆ ಹಾಗೂ ತಾಯಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಕುಟುಂಬದೊಳಗೆ ನಡೆದಿರುವ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಆಘಾತದ ವಾತಾವರಣ ನಿರ್ಮಾಣವಾಗಿದೆ. ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್…

ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮ*ತ್ಯೆ

ಬೆಂಗಳೂರು/ಶಿವಮೊಗ್ಗ: ಪಾಗಲ್‌ ಪ್ರೇಮಿಯ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಯುವತಿಯೊಬ್ಬರು ಬೆಂಗಳೂರಿನಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ವಾಣಿಯವರೇ (22) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ…

ಮೊಬೈಲ್ ಆಸೆಗೆ ಅಜ್ಜನನ್ನೇ ಕೊ* ಮಾಡಿಸಿದ ಬಾಲಕಿ

ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ 67 ವರ್ಷದ ವ್ಯಕ್ತಿಯ ಕೊಲೆ ಪ್ರಕರಣ ಇದೀಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಸ್ವಂತ ಮೊಮ್ಮಗಳೇ ಅಜ್ಜನ ಕೊಲೆಗೆ ಸಂಚು ರೂಪಿಸಿದ್ದು, ನಾಲ್ವರು ಹದಿಹರೆಯದವರನ್ನು ಮನೆಗೆ ಕಳುಹಿಸಿ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೊಲೆ…

ಮನೆಬಿಟ್ಟು ಪ್ರಿಯಕರನ ಜೊತೆ ತೆರಳಿದ್ದ ಯುವತಿ ಬಾವಿಯಲ್ಲಿ ಶ*ವಾಗಿ ಪತ್ತೆ

ಚಿತ್ರದುರ್ಗ: ನವವಿವಾಹಿತೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಎಂದು ಗುರುತಿಸಲಾಗಿದೆ. ಸುಮಲತಾ ಅವರು ಆಗಸ್ಟ್ 13ರಂದು ಮನೆಬಿಟ್ಟು ಗಜೇಂದ್ರ ಎಂಬುವವರೊಂದಿಗೆ ತೆರಳಿದ್ದರು ಎನ್ನಲಾಗಿದೆ. ಬಳಿಕ…

ಮೊಬೈಲ್ ಕೊಡಿಸಲಿಲ್ಲವೆಂದು 13 ವರ್ಷದ ಬಾಲಕ ನೇ*ಗೆ ಶರಣು

ಹಾಸನ: ಮೊಬೈಲ್ ಫೋನ್ ಕೊಡಿಸದಿದ್ದಕ್ಕೆ ಮನನೊಂದ 13 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ನಗರದ ಹೊರವಲಯದ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆ ಕುಟುಂಬಸ್ಥರನ್ನು ತೀವ್ರ ಆಘಾತಕ್ಕೆ ತಳ್ಳಿದ್ದು, ಗ್ರಾಮದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ.…