Tag: death

Nelamangala: CISF soldier dies after being run over by a lorry wheel

ನೆಲಮಂಗಲ: ಮಿಲಿಟರಿ ಕ್ವಾಟ್ರಸ್‌ಗೆ ಅಗತ್ಯ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿಐಎಸ್‌ಎಫ್ ಯೋಧನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪದ ಲಕ್ಕೂರು ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯೋಧನನ್ನು…

ಪತ್ನಿಯನ್ನು ಕೊಂ* ತಲೆ, ಬೆರಳುಗಳನ್ನು ಫ್ರಿಜ್‌ನಲ್ಲಿಟ್ಟಿದ್ದ ಆರೋಪಿ: ಪೊಲೀಸ್‌ ವಾಹನದಿಂದ ಜಿಗಿದು ಸಾ*

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಜ್‌ನಲ್ಲಿ ಇಟ್ಟಿದ್ದ ಪ್ರಕರಣದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30) ಎಂದು ಗುರುತಿಸಲಾಗಿದೆ.…

ನೆಲಮಂಗಲ: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಕಾರು ಡಿಕ್ಕಿ, ಬಾಲಕಿ ಸ್ಥಳದಲ್ಲೇ ಸಾ*

ನೆಲಮಂಗಲ: ತನ್ನ ದೊಡ್ಡಮ್ಮನೊಂದಿಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.…

ಪತ್ನಿಗೆ ನೇ* ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಪತಿ

ಬಾಗಲಕೋಟೆ: ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಹತ್ಯೆಗೈದು, ಆಕೆ ಪ್ರಾಣಕ್ಕಾಗಿ ಹೋರಾಡುತ್ತಿದ್ದ ದೃಶ್ಯವನ್ನು ಅತ್ತೆ–ಮಾವನಿಗೆ ವಿಡಿಯೋ ಕಾಲ್ ಮೂಲಕ ತೋರಿಸಿರುವ ಬೆಚ್ಚಿಬೀಳಿಸುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಈ ಅಮಾನವೀಯ…

ನೆಲಮಂಗಲ: ಪ್ರೀತಿಸಿ ಮದುವೆಯಾದ ನವವಿವಾಹಿತೆಯ ದುರಂ* ಅಂತ್ಯ..!

ನೆಲಮಂಗಲ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರನ್ನು ದುಃಖಕ್ಕೆ ತಳ್ಳಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು…

ನೆಲಮಂಗಲ: ಶಾಲಾ ವಾಹನಕ್ಕೆ ಸಿಲುಕಿ ಪ್ರಾ*ಬಿಟ್ಟ ಕಂದಮ್ಮ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಶಾಲಾ ವಾಹನದಡಿ ಸಿಲುಕಿ ನಾಲ್ಕು ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ತೀವ್ರ ಆಘಾತ ಮೂಡಿಸಿದೆ. ಶಾಲಾ ವಾಹನವನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಸಂಭವಿಸಿದ ಈ ದುರ್ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ…

ನಂದಿಬೆಟ್ಟ ಹೋಂಸ್ಟೇನಲ್ಲಿ ಯುವತಿ ಅನುಮಾನಾಸ್ಪದ ಸಾ*

ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇನಹಳ್ಳಿ ಸಮೀಪದ ಖಾಸಗಿ ಹೋಂಸ್ಟೇಯೊಂದರಲ್ಲಿ ಬೆಂಗಳೂರಿನ ಯುವತಿ ಸಾಯಿ ಸುರಭಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪ್ರಕರಣಕ್ಕೆ ಹೊಸ ತಿರುವುಗಳು ದೊರೆಯುತ್ತಿವೆ. ಮೃತ ಯುವತಿಯೊಂದಿಗೆ ಹೋಂಸ್ಟೇಯಲ್ಲಿ ತಂಗಿದ್ದ ಕೇರಳ ಮೂಲದ…

ನೆಲಮಂಗಲ: ಲಾರಿ ಚಕ್ರಕ್ಕೆ ಸಿಲುಕಿ ಎಂಬಿಎ ವಿದ್ಯಾರ್ಥಿ ಸಾ*

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸ್ಕಿಡ್ ಆಗಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಎಂಬಿಎ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ…

ಕೊಟ್ಟಿಯೂರ್ ದರ್ಶನಕ್ಕೆ ಹೋಗಿದ್ದ ನೆಲಮಂಗಲದ ಯುವಕ ಸಮುದ್ರ ಪಾಲು

ನೆಲಮಂಗಲ: ದೇವರ ದರ್ಶನಕ್ಕೆ ಕೇರಳಕ್ಕೆ ತೆರಳಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಬ್ಯಾಡರಹಳ್ಳಿ ನಿವಾಸಿ ಸಂತೋಷ್ (21) ಎಂದು ಗುರುತಿಸಲಾಗಿದೆ. ಸಂತೋಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕೇರಳದ…

ನೆಲಮಂಗಲ: ಆಟವಾಡುತ್ತಿದ್ದ ವೇಳೆ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾ*

ನೆಲಮಂಗಲ: ಆಟವಾಡುತ್ತಿದ್ದ ವೇಳೆ ಮೊದಲ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ದೀಕ್ಷಿತ್ (2) ಎಂದು ಗುರುತಿಸಲಾಗಿದ್ದು, ಈತ ಟಿ.ದಾಸರಹಳ್ಳಿ ನಿವಾಸಿಗಳಾದ…