Tag: death

ನೆಲಮಂಗಲ: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಕಾರು ಡಿಕ್ಕಿ, ಬಾಲಕಿ ಸ್ಥಳದಲ್ಲೇ ಸಾ*

ನೆಲಮಂಗಲ: ತನ್ನ ದೊಡ್ಡಮ್ಮನೊಂದಿಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು…

ಪತ್ನಿಗೆ ನೇ* ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಪತಿ

ಬಾಗಲಕೋಟೆ: ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಹತ್ಯೆಗೈದು, ಆಕೆ ಪ್ರಾಣಕ್ಕಾಗಿ ಹೋರಾಡುತ್ತಿದ್ದ ದೃಶ್ಯವನ್ನು ಅತ್ತೆ–ಮಾವನಿಗೆ ವಿಡಿಯೋ ಕಾಲ್ ಮೂಲಕ ತೋರಿಸಿರುವ ಬೆಚ್ಚಿಬೀಳಿಸುವ…

ನೆಲಮಂಗಲ: ಪ್ರೀತಿಸಿ ಮದುವೆಯಾದ ನವವಿವಾಹಿತೆಯ ದುರಂ* ಅಂತ್ಯ..!

ನೆಲಮಂಗಲ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕುಟುಂಬಸ್ಥರು,…

ನೆಲಮಂಗಲ: ಶಾಲಾ ವಾಹನಕ್ಕೆ ಸಿಲುಕಿ ಪ್ರಾ*ಬಿಟ್ಟ ಕಂದಮ್ಮ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಶಾಲಾ ವಾಹನದಡಿ ಸಿಲುಕಿ ನಾಲ್ಕು ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ತೀವ್ರ ಆಘಾತ ಮೂಡಿಸಿದೆ.…

ನಂದಿಬೆಟ್ಟ ಹೋಂಸ್ಟೇನಲ್ಲಿ ಯುವತಿ ಅನುಮಾನಾಸ್ಪದ ಸಾ*

ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇನಹಳ್ಳಿ ಸಮೀಪದ ಖಾಸಗಿ ಹೋಂಸ್ಟೇಯೊಂದರಲ್ಲಿ ಬೆಂಗಳೂರಿನ ಯುವತಿ ಸಾಯಿ ಸುರಭಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು,…

ನೆಲಮಂಗಲ: ಲಾರಿ ಚಕ್ರಕ್ಕೆ ಸಿಲುಕಿ ಎಂಬಿಎ ವಿದ್ಯಾರ್ಥಿ ಸಾ*

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸ್ಕಿಡ್ ಆಗಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಎಂಬಿಎ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನೆಲಮಂಗಲ…

ಕೊಟ್ಟಿಯೂರ್ ದರ್ಶನಕ್ಕೆ ಹೋಗಿದ್ದ ನೆಲಮಂಗಲದ ಯುವಕ ಸಮುದ್ರ ಪಾಲು

ನೆಲಮಂಗಲ: ದೇವರ ದರ್ಶನಕ್ಕೆ ಕೇರಳಕ್ಕೆ ತೆರಳಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಯುವಕನೊಬ್ಬ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಬ್ಯಾಡರಹಳ್ಳಿ…

ನೆಲಮಂಗಲ: ಆಟವಾಡುತ್ತಿದ್ದ ವೇಳೆ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾ*

ನೆಲಮಂಗಲ: ಆಟವಾಡುತ್ತಿದ್ದ ವೇಳೆ ಮೊದಲ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ…

ಮೂರು ದಿನಗಳಿಂದ ನಾಪತ್ತೆಯಾಗಿದ್ದ ‘ಮಜಾಭಾರತ’ ಕಲಾವಿದ ಶ*ವಾಗಿ ಪತ್ತೆ

ಬೀದರ್: ‘ಮಜಾಭಾರತ’ ಕಾಮಿಡಿ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದ ಕಲಾವಿದರೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ…

ಕಾಲೇಜು ಶುಲ್ಕ ಕಟ್ಟಲಾಗದೇ ಜೀ* ಕ*ದುಕೊಂಡ ಬಿಸಿಎ ವಿದ್ಯಾರ್ಥಿನಿ

ಕಾರವಾರ: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನೊಬ್ಬನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಹಣ ಮರಳಿ ಸಿಗದೆ ಹಾಗೂ ಪರೀಕ್ಷೆಯ ಹಾಲ್‌ಟಿಕೆಟ್ ದೊರೆಯದ ಕಾರಣ ಮನನೊಂದು…