ಸಂಧಾನ ಸಭೆ ವಿಫಲ: ₹1,000 ಪ್ರೋತ್ಸಾಹಧನಕ್ಕೆ ರೈತರ ಪಟ್ಟು, ಕರ್ನಾಟಕ ಬಂದ್ ಎಚ್ಚರಿಕೆ
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ…
