Tag: family

ಹೆಂಡತಿ ಮತ್ತು ಮಕ್ಕಳನ್ನು ಕೊಂ*, ಡೆ*ನೋಟ್ ಬರೆದಿಟ್ಟು ಆ*ಹತ್ಯೆ ಮಾಡಿಕೊಂಡ ಗಂಡ

ಮೈಸೂರು: ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಾಲದ ಒತ್ತಡ ಈ ದುರಂತಕ್ಕೆ ಕಾರಣವೇ…

ನೆಲಮಂಗಲ:ಅಪ್ಪ ನನ್ನ ಕ್ಷಮಿಸಿಬಿಡಿ ಎಂದು ಡೆತ್‌ನೋಟ್ ಬರೆದು ಆತ್ಮ*ತ್ಯೆ

ನೆಲಮಂಗಲ: ಕನ್ನಡ ಚಿತ್ರರಂಗದಲ್ಲಿ ಸಿನಿಮಾ ನಿರ್ದೇಶಕನಾಗಿ ಗುರುತಿಸಿಕೊಳ್ಳಬೇಕು ಎಂಬ ಕನಸು ಹೊತ್ತಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನೆಲಮಂಗಲ ಭಾಗದಲ್ಲಿ ನಡೆದಿದೆ. ತನ್ನ ಪ್ರತಿಭೆ ಹಾಗೂ ಕನಸುಗಳ ಮೂಲಕ ಚಿತ್ರರಂಗದಲ್ಲಿ ಸಾಧನೆ ಮಾಡಲು ಪ್ರಯತ್ನಿಸುತ್ತಿದ್ದ ಯುವಕನ ಅಕಾಲಿಕ ನಿಧನ ಕುಟುಂಬಸ್ಥರು, ಸ್ನೇಹಿತರು…

ಮಾವನ ಜೊತೆ ಜೇನು ಮುರಿಯಲು ಹೋದ 7 ವರ್ಷದ ಬಾಲಕ ಶ*ವಾಗಿ ಪತ್ತೆ

ದಾವಣಗೆರೆ: ಮಾವನೊಂದಿಗೆ ಜೇನು ಮುರಿಯಲು ತೆರಳಿದ್ದ 7 ವರ್ಷದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಶಿನಾಯ್ಕ್ ಅವರ ಪುತ್ರ ಆದಿತ್ಯ (7) ಮೃತ ಬಾಲಕನಾಗಿದ್ದು, ಘಟನೆಯು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ…

ಒಂದೇ ಕುಟುಂಬದ ,ತಂದೆ, ತಾಯಿ, ಮಗ ಅನುಮಾನಾಸ್ಪದ ಸಾ*

ಮಂಡ್ಯ: ಜಿಲ್ಲೆಯ ನೆಹರು ನಗರದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಜ್ಯೋತಿ ಮತ್ತು ಸಂತೋಷ್ ಅವರು ಕಳೆದ…

ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್‌ ಆಗಿ ಭೀಕರ ಅಪ*ಘಾ*ತ – ಐವರು ಸ್ಥಳದಲ್ಲೇ ದುರ್ಮ*ಣ

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಸಮೀಪ ನಡೆದಿದೆ.…

ನೆಲಮಂಗಲ: ದಪ್ಪ ಇದ್ದೀಯಾ “ನಿನಗೆ ಮಗು ಆಗಲ್ಲ” ಎಂದು ಅವಮಾನ;ಗೃಹಿಣಿ ಆ*ತ್ಮಹ*ತ್ಯೆ

ನೆಲಮಂಗಲದಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನೀನು ದಪ್ಪ ಇದ್ದೀಯಾ, ನಿನಗೆ ಮಗು ಆಗಲ್ಲ” ಎಂದು ಅವಮಾನಿಸಿ ಮಾನಸಿಕವಾಗಿ ಹಿಂಸಿಸುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಮಹಿಳೆ ಕೊನೆಗೆ ಜೀವಕ್ಕೆ ತೆರೆ ಎಳೆದಿದ್ದಾರೆ ಎಂಬ…