Tag: family dead

ಕೃಷಿ ಹೊಂಡದಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳ ದಾರುಣ ಸಾ*

ಚಿಕ್ಕಬಳ್ಳಾಪುರ: ಜಮೀನಿನಲ್ಲಿದ್ದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕೃಷಿ ಹೊಂಡದಲ್ಲಿ ಶ*ವಾಗಿ ಪತ್ತೆಯಾಗಿರುವ ಘಟನೆ ಚಿಂತಾಮಣಿ ತಾಲೂಕಿನ ಹುಸೇನಪುರ ಗ್ರಾಮದಲ್ಲಿ ನಡೆದಿದೆ. ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಗ್ರಾಮದಲ್ಲಿ ಆತಂಕ ಹಾಗೂ ದುಃಖಕ್ಕೆ…