Tag: local news

Nelamangala: CISF soldier dies after being run over by a lorry wheel

ನೆಲಮಂಗಲ: ಮಿಲಿಟರಿ ಕ್ವಾಟ್ರಸ್‌ಗೆ ಅಗತ್ಯ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿಐಎಸ್‌ಎಫ್ ಯೋಧನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪದ ಲಕ್ಕೂರು ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯೋಧನನ್ನು…

ನೆಲಮಂಗಲದಲ್ಲಿ ಆನ್‌ಲೈನ್ ಗೇಮಿಂಗ್ ದುರಂತ! : ಸಾಲಬಾಧೆಗೆ ಹೆದರಿ ಗೃಹಿಣಿ ಆತ್ಮ*ತ್ಯೆ

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದ ಗೃಹಿಣಿಯೊಬ್ಬರು ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಮೃತರನ್ನು…

ನೆಲಮಂಗಲ: ಪ್ರೀತಿಸಿ ಮದುವೆಯಾದ ನವವಿವಾಹಿತೆಯ ದುರಂ* ಅಂತ್ಯ..!

ನೆಲಮಂಗಲ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರನ್ನು ದುಃಖಕ್ಕೆ ತಳ್ಳಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು…

ನೆಲಮಂಗಲ:ಅಪ್ಪ ನನ್ನ ಕ್ಷಮಿಸಿಬಿಡಿ ಎಂದು ಡೆತ್‌ನೋಟ್ ಬರೆದು ಆತ್ಮ*ತ್ಯೆ

ನೆಲಮಂಗಲ: ಕನ್ನಡ ಚಿತ್ರರಂಗದಲ್ಲಿ ಸಿನಿಮಾ ನಿರ್ದೇಶಕನಾಗಿ ಗುರುತಿಸಿಕೊಳ್ಳಬೇಕು ಎಂಬ ಕನಸು ಹೊತ್ತಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನೆಲಮಂಗಲ ಭಾಗದಲ್ಲಿ ನಡೆದಿದೆ. ತನ್ನ ಪ್ರತಿಭೆ ಹಾಗೂ ಕನಸುಗಳ ಮೂಲಕ ಚಿತ್ರರಂಗದಲ್ಲಿ ಸಾಧನೆ ಮಾಡಲು ಪ್ರಯತ್ನಿಸುತ್ತಿದ್ದ ಯುವಕನ ಅಕಾಲಿಕ ನಿಧನ ಕುಟುಂಬಸ್ಥರು, ಸ್ನೇಹಿತರು…

ನೆಲಮಂಗಲದಲ್ಲಿ ಹೆಬ್ಬಾವು ಹಾವಳಿ? ಕೊನೆಗೆ ಬಯಲಾಯ್ತು ಫೋಟೋ ರಹಸ್ಯ!

ನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಬೃಹತ್ ಗಾತ್ರದ ಹೆಬ್ಬಾವಿನ ಎಐ (AI) ಫೋಟೋವೊಂದು ನೆಲಮಂಗಲದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ. ಯುವಕರ ತಮಾಷೆಯೊಂದು ಗ್ರಾಮಸ್ಥರನ್ನು ಮಾತ್ರವಲ್ಲದೆ ಉರಗ ರಕ್ಷಕರನ್ನೂ ಸಂಕಷ್ಟಕ್ಕೆ ಸಿಲುಕಿಸಿದ ಪ್ರಸಂಗ ನಡೆದಿದೆ. ಬೆಂಗಳೂರು…

ನೆಲಮಂಗಲ: ಆಟವಾಡುತ್ತಿದ್ದ ವೇಳೆ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾ*

ನೆಲಮಂಗಲ: ಆಟವಾಡುತ್ತಿದ್ದ ವೇಳೆ ಮೊದಲ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ದೀಕ್ಷಿತ್ (2) ಎಂದು ಗುರುತಿಸಲಾಗಿದ್ದು, ಈತ ಟಿ.ದಾಸರಹಳ್ಳಿ ನಿವಾಸಿಗಳಾದ…

ಲಿವ್ ಇನ್ ನಲ್ಲಿ ಇದ್ದ ಪ್ರಿಯತಮೆಯ ಕತ್ತು ಹಿಸುಕಿ ಕೊಂ* ಪ್ರಿಯತಮ

ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಆರಂಭವಾದ ಪರಿಚಯ, ಬಳಿಕ ಪ್ರೀತಿಗೆ ತಿರುಗಿ ಲಿವ್‌-ಇನ್‌ ಸಂಬಂಧಕ್ಕೆ ಕಾರಣವಾಗಿದ್ದ ಜೋಡಿಯ ಜೀವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಳಕಿಗೆ ಬಂದಿದೆ. ತನ್ನೊಂದಿಗೆ ಲಿವ್‌-ಇನ್‌ ಸಂಬಂಧದಲ್ಲಿದ್ದ ಯುವತಿಯನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಲೆ ಮಾಡಿರುವ ಪ್ರಕರಣ ತಡವಾಗಿ…

ಒಂದೇ ಕುಟುಂಬದ ,ತಂದೆ, ತಾಯಿ, ಮಗ ಅನುಮಾನಾಸ್ಪದ ಸಾ*

ಮಂಡ್ಯ: ಜಿಲ್ಲೆಯ ನೆಹರು ನಗರದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಜ್ಯೋತಿ ಮತ್ತು ಸಂತೋಷ್ ಅವರು ಕಳೆದ…

ನೆಲಮಂಗಲ: ಅರ್ಧಕ್ಕೆ ನಿಂತ ಕಾಮಗಾರಿ,ಪಂಚಾಯ್ತಿಗೆ ಗ್ರಾಮಸ್ಥರ ಮುತ್ತಿಗೆ

ನೆಲಮಂಗಲ: ತಾಲೂಕಿನ ಕುಲುವನಹಳ್ಳಿ ಗ್ರಾಮದಲ್ಲಿನ ಹರಿಜನರ ಕಾಲೋನಿಯ ಮೂರು ಬೀದಿಗಳಲ್ಲಿ ಚರಂಡಿ ದುರಸ್ಥಿ ಕಾಮಗಾರಿ ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಹಾಗೂ ಅಧ್ಯಕ್ಷೆ ನಡುವಿನ ಹಗ್ಗಾಜಗ್ಗಾಟದಿಂದ ಕಾಮಗಾರಿ ಸ್ಥಗಿತವಾದ ಹಿನ್ನಲೆ ಗ್ರಾಮಸ್ಥರು ಕುಲುವನಹಳ್ಳಿ ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು. ಕಾಲೋನಿಯ…