Tag: murder case

ರೈಲು ಬೋಗಿಯಲ್ಲಿ ಮಹಿಳೆಯ ಅರೆಬೆತ್ತಲೆ ಶ* ಪತ್ತೆ: ಅ*ಚಾರ ಶಂಕೆ

ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಆಗಮಿಸಿದ ರೈಲಿನ ಮಹಿಳಾ ಬೋಗಿಯಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಿವೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ರೈಲ್ವೆ ಪೊಲೀಸರು ಪ್ರಕರಣದ…

ಪತಿಯನ್ನು ಕೊ*ಮಾಡಿ ಹೊಟ್ಟೆ ಸೀಳಿದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಿಗಿತ

ಕುರುಕ್ಷೇತ್ರ: ಹರಿಯಾಣದ ಕುರುಕ್ಷೇತ್ರದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಒಂದು ಅತ್ಯಂತ ಭೀಕರ ಕೊಲೆ ಪ್ರಕರಣವು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು, ಬಳಿಕ ಆತನ ಹೊಟ್ಟೆಯನ್ನು ಸೀಳಿ ಕರುಳನ್ನು ಹೊರತೆಗೆದು ಚೀಲದಲ್ಲಿ ತುಂಬುತ್ತಿದ್ದ ವೇಳೆ ಮನೆ ಮಾಲೀಕನಿಗೆ ಸಿಕ್ಕಿಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.…

ಹೆತ್ತವರನ್ನೇ ಬರ್ಬರವಾಗಿ ಕೊಂ* ಪುತ್ರ: ಆರೋಪಿ ಬಂಧನ

ಉಡುಪಿ: ಮಗನೇ ತನ್ನ ತಂದೆ ಹಾಗೂ ತಾಯಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಕುಟುಂಬದೊಳಗೆ ನಡೆದಿರುವ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಆಘಾತದ ವಾತಾವರಣ ನಿರ್ಮಾಣವಾಗಿದೆ. ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್…

ಬಿರಿಯಾನಿ ಪಾತ್ರೆಯಲ್ಲಿ ಮಹಿಳೆಯ ದೇಹದ ಭಾಗಗಳು: ಮಹಿಳೆ ಹ* ಪ್ರಕರಣಕ್ಕೆ ಹೊಸ ತಿರುವು

ಲಕ್ನೋ/ಚೆನ್ನೈ: ಆಗ್ರಾದಲ್ಲಿ ರೈಲಿನ ಕೆಂಪು ಸೂಟ್‌ಕೇಸ್‌ನಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆಯಾದ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ಹಾಗೂ ಇತರ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಗುಡುವಂಚೇರಿ ಪ್ರದೇಶದಲ್ಲಿರುವ…

ಮೊಬೈಲ್ ಆಸೆಗೆ ಅಜ್ಜನನ್ನೇ ಕೊ* ಮಾಡಿಸಿದ ಬಾಲಕಿ

ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ 67 ವರ್ಷದ ವ್ಯಕ್ತಿಯ ಕೊಲೆ ಪ್ರಕರಣ ಇದೀಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಸ್ವಂತ ಮೊಮ್ಮಗಳೇ ಅಜ್ಜನ ಕೊಲೆಗೆ ಸಂಚು ರೂಪಿಸಿದ್ದು, ನಾಲ್ವರು ಹದಿಹರೆಯದವರನ್ನು ಮನೆಗೆ ಕಳುಹಿಸಿ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೊಲೆ…