ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ ಶಾಸಕ ದರ್ಶನ್ ಧ್ರುವನಾರಾಯಣ್
ತಾಂಡವಪುರ: ಮೈಸೂರು ಜಿಲ್ಲೆ, ದಕ್ಷಿಣಕಾಶಿ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ನಗರಸಭೆ ಕಚೇರಿ ಆವರಣದಲ್ಲಿ ಇಂದು ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ…
