Tag: Nelamangala

Missing young woman found dead after 8 days

Hassan: The body of newlywed Priyanka, who went missing on September 19 near Channarayapatna taluk's Chhikanayakanahalli, was found 8 days later in the Hemavathi canal near Shravanabelagola. While the husband Rajashekhar said that his wife jumped into the canal herself, the husband pushed her into the canal...

Nelamangala: CISF soldier dies after being run over by a lorry wheel

ನೆಲಮಂಗಲ: ಮಿಲಿಟರಿ ಕ್ವಾಟ್ರಸ್‌ಗೆ ಅಗತ್ಯ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿಐಎಸ್‌ಎಫ್ ಯೋಧನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪದ ಲಕ್ಕೂರು ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯೋಧನನ್ನು…

ಲಾಡ್ಜ್‌ ನಲ್ಲಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಂ* ಪತಿ ಪರಾರಿ

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೊಬ್ಬರು ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ನಲ್ಲಿ ನಡೆದಿದೆ. ಘಟನೆಯಿಂದ ಸ್ಥಳೀಯವಾಗಿ ಆತಂಕ ಮೂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಪತಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.…

ರೈಲು ಬೋಗಿಯಲ್ಲಿ ಮಹಿಳೆಯ ಅರೆಬೆತ್ತಲೆ ಶ* ಪತ್ತೆ: ಅ*ಚಾರ ಶಂಕೆ

ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಆಗಮಿಸಿದ ರೈಲಿನ ಮಹಿಳಾ ಬೋಗಿಯಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ಮೂಡಿವೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ರೈಲ್ವೆ ಪೊಲೀಸರು ಪ್ರಕರಣದ…

ಬಿರಿಯಾನಿ ಪಾತ್ರೆಯಲ್ಲಿ ಮಹಿಳೆಯ ದೇಹದ ಭಾಗಗಳು: ಮಹಿಳೆ ಹ* ಪ್ರಕರಣಕ್ಕೆ ಹೊಸ ತಿರುವು

ಲಕ್ನೋ/ಚೆನ್ನೈ: ಆಗ್ರಾದಲ್ಲಿ ರೈಲಿನ ಕೆಂಪು ಸೂಟ್‌ಕೇಸ್‌ನಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆಯಾದ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ಹಾಗೂ ಇತರ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಗುಡುವಂಚೇರಿ ಪ್ರದೇಶದಲ್ಲಿರುವ…

ನೆಲಮಂಗಲ: ನಕಲಿ ಆರ್‌ಟಿಒ ಅಧಿಕಾರಿಗಳನ್ನ ಹಿಡಿದ ಕೆಆರ್‌ಎಸ್ ಕಾರ್ಯಕರ್ತರು!

ನೆಲಮಂಗಲ: ಆರ್‌ಟಿಒ ಅಧಿಕಾರಿಗಳ ಸೋಗಿನಲ್ಲಿ ವಾಹನ ತಪಾಸಣೆ ನಡೆಸಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಕೆಆರ್‌ಎಸ್ ಕಾರ್ಯಕರ್ತರು ಹಿಡಿದ ಘಟನೆ ನೆಲಮಂಗಲದ ಕುಲುವನಹಳ್ಳಿ ಬಳಿ ನಡೆದಿದೆ. ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂವರು ನಕಲಿ ಅಧಿಕಾರಿಗಳು ವಾಹನಗಳನ್ನು…

ಪತ್ನಿಗೆ ನೇ* ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಸೈಕೋ ಪತಿ

ಬಾಗಲಕೋಟೆ: ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಹತ್ಯೆಗೈದು, ಆಕೆ ಪ್ರಾಣಕ್ಕಾಗಿ ಹೋರಾಡುತ್ತಿದ್ದ ದೃಶ್ಯವನ್ನು ಅತ್ತೆ–ಮಾವನಿಗೆ ವಿಡಿಯೋ ಕಾಲ್ ಮೂಲಕ ತೋರಿಸಿರುವ ಬೆಚ್ಚಿಬೀಳಿಸುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಈ ಅಮಾನವೀಯ…

ನೆಲಮಂಗಲದಲ್ಲಿ ನರ್ಸಿಂಗ್ ವಿದ್ಯಾರ್ಥಿ ಆತ್ಮ*ತ್ಯೆ : ಕೊಳೆತ ಸ್ಥಿತಿಯಲ್ಲಿ ಮೃ*ದೇಹ ಪತ್ತೆ

ದುರ್ವಾಸನೆ ಗಮನಿಸಿ ಕೊಠಡಿ ಪರಿಶೀಲಿಸಿದ ಕುಟುಂಬಸ್ಥರಿಗೆ ಆಘಾತ; ಕೊಳೆತ ಸ್ಥಿತಿಯಲ್ಲಿ ಮೃ*ದೇಹ ಪತ್ತೆ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮಾರಪ್ಪನಪಾಳ್ಯ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದಿರುವುದು…

ನೆಲಮಂಗಲ: ಪ್ರೀತಿಸಿ ಮದುವೆಯಾದ ನವವಿವಾಹಿತೆಯ ದುರಂ* ಅಂತ್ಯ..!

ನೆಲಮಂಗಲ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರನ್ನು ದುಃಖಕ್ಕೆ ತಳ್ಳಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು…

ನೆಲಮಂಗಲ: ಶಾಲಾ ವಾಹನಕ್ಕೆ ಸಿಲುಕಿ ಪ್ರಾ*ಬಿಟ್ಟ ಕಂದಮ್ಮ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಶಾಲಾ ವಾಹನದಡಿ ಸಿಲುಕಿ ನಾಲ್ಕು ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ತೀವ್ರ ಆಘಾತ ಮೂಡಿಸಿದೆ. ಶಾಲಾ ವಾಹನವನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಸಂಭವಿಸಿದ ಈ ದುರ್ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ…