Tag: pagal lover

ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮ*ತ್ಯೆ

ಬೆಂಗಳೂರು/ಶಿವಮೊಗ್ಗ: ಪಾಗಲ್‌ ಪ್ರೇಮಿಯ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಯುವತಿಯೊಬ್ಬರು ಬೆಂಗಳೂರಿನಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ವಾಣಿಯವರೇ (22) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ…

ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ವಿವಾಹಿತ ಮಹಿಳೆ ಆತ್ಮ*ತ್ಯೆ

ಬೆಂಗಳೂರು: ಪಾಗಲ್‌ ಪ್ರೇಮಿಯ ನಿರಂತರ ಕಿರುಕುಳ ಹಾಗೂ ಬೆದರಿಕೆಯಿಂದ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಇಂದಿರಾನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ. ಆಗಸ್ಟ್‌ 6ರಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್‌ ತನಿಖೆ ವೇಳೆ ಪ್ರಕರಣದ ಹಿಂದಿನ ಕಾರಣ ತಡವಾಗಿ ಬೆಳಕಿಗೆ ಬಂದಿದೆ.…