ಬೌದ್ಧ ಸಮ್ಮೇಳನಕ್ಕೆ ಎಲ್ಲರೂ ಭಾಗವಹಿಸಿ: ಜೆ. ಯೋಗೇಶ್
ಯಳಂದೂರು: ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅ.24 ಮತ್ತು 25 ರಂದು ನಡೆಯಲಿರುವ ಅಂತರರಾಷ್ಟಿçÃಯ ಬೌದ್ಧ ಸಮ್ಮೇಳನಕ್ಕೆ ತಾಲೂಕಿನ ಎಲ್ಲರೂ ಭಾಗವಹಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ…
From local news to state news
ಯಳಂದೂರು: ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅ.24 ಮತ್ತು 25 ರಂದು ನಡೆಯಲಿರುವ ಅಂತರರಾಷ್ಟಿçÃಯ ಬೌದ್ಧ ಸಮ್ಮೇಳನಕ್ಕೆ ತಾಲೂಕಿನ ಎಲ್ಲರೂ ಭಾಗವಹಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ…
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ ಬಳಸಿ ನಕಲಿ ರೀಲ್ಸ್ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಬಿಹಾರ ಮೂಲದ ಯುವಕ ಹಜರತ್ ಅಲಿಯನ್ನು…
ಶಿವಮೊಗ್ಗ: ಮನೆಯ ಸಮೀಪ ಆಟವಾಡುತ್ತಿದ್ದ ಎರಡು ವರ್ಷದ ಪುಟ್ಟ ಬಾಲಕನಿಗೆ ಹಾವು ಕಚ್ಚಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲಸಿಪೇಟೆ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಆತಂಕ ಮೂಡಿಸಿದೆ. ಆಂಧ್ರಪ್ರದೇಶದ ಗುಂತಕಲ್…
ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ 18 ವರ್ಷದ ಯುವತಿಯೊಬ್ಬಳನ್ನು ಹತ್ಯೆ ಮಾಡಿ, ಬಳಿಕ ಮೃತದೇಹಕ್ಕೆ ಬೆಂಕಿ ಹಚ್ಚಿದ ಭೀಕರ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದರ್ಪ ತೋರಿದ್ದಾರೆ ಎನ್ನಲಾದ ಆಂಧ್ರಪ್ರದೇಶದ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.…
ಕೊಪ್ಪಳ: ಮನೆ ನಿರ್ಮಾಣಕ್ಕಾಗಿ ಮಾಡಿಕೊಂಡಿದ್ದ ಸಾಲ ಮನ್ನಾ ಆಗುತ್ತದೆ ಹಾಗೂ ಪತಿ ಮೃತಪಟ್ಟರೆ ವಿಮೆ ಹಣ ಕೈ ಸೇರುತ್ತದೆ ಎಂಬ ತಪ್ಪು ಮಾಹಿತಿಯನ್ನು ನಂಬಿ ಪತ್ನಿಯೇ ತನ್ನ…
ಬೆಂಗಳೂರು: ಕಾಲೇಜಿನಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿದ್ದೇವೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಧಾರುಣ ಘಟನೆ ಬೆಂಗಳೂರು…
ಜೈಪುರ: ರಾಜಸ್ಥಾನದ ಭರತ್ಪುರ ಜಿಲ್ಲೆಯ ಭೋಂಡಾ ಗ್ರಾಮದಲ್ಲಿ ನಡೆದ ಭೀಕರ ಘರ್ಷಣೆಯಲ್ಲಿ ಬಿಜೆಪಿ ಮಾಜಿ ಶಾಸಕ ಅಟರ್ ಸಿಂಗ್ ಭದಾನಾ ಮೃತಪಟ್ಟಿದ್ದಾರೆ. ತಮ್ಮ ಗಣಿಗಾರಿಕೆ ಗುತ್ತಿಗೆ ಪ್ರದೇಶಕ್ಕೆ…
ಚಿಕ್ಕಬಳ್ಳಾಪುರ: ಜಮೀನಿನಲ್ಲಿದ್ದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕೃಷಿ ಹೊಂಡದಲ್ಲಿ ಶ*ವಾಗಿ ಪತ್ತೆಯಾಗಿರುವ ಘಟನೆ ಚಿಂತಾಮಣಿ ತಾಲೂಕಿನ ಹುಸೇನಪುರ ಗ್ರಾಮದಲ್ಲಿ…