Tag: poura karmika

ಸನ್ಮಾನದ ಹೆಸರಿನಲ್ಲಿ ಅವಮಾನ ಆರೋಪ: ಪೌರಕಾರ್ಮಿಕರ ಆಕ್ರೋಶ

ತುಮಕೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರದ ಸ್ವಚ್ಛತೆಗೆ ಶ್ರಮಿಸಿದ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆಸಿ, ಬಳಿಕ ಪೊಲೀಸರು ಹಾಗೂ ಅಧಿಕಾರಿಗಳು ಅವಮಾನಿಸಿದ್ದಾರೆ ಎಂದು ಆರೋಪಿಸಿ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…