Tag: ST COMMUNITY

ಎಸ್.ಟಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ಜಾರಿಗೆ ಆಗ್ರಹಿಸಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ

ಹೊಸಪೇಟೆ: ಎಸ್‌ಟಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.…