Young woman who went to a hotel with her lover found dead
ಹೈದರಾಬಾದ್: ಪ್ರಿಯಕರನೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಯುವತಿ ಸಾವಿನ ಬಳಿಕ ಆಕೆಯೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವಕ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಮೃತ ಯುವತಿಯನ್ನು ವಿಶಾಖಪಟ್ಟಣ ಮೂಲದ ಶರಾನ್ ನಿಖಿತಾ ಟೊಪ್ನೋ…
