Tag: torcher

ಮೈಕ್ರೋಫೈನಾನ್ಸ್ ಕಿರುಕುಳ: ಸಾಲದ ಒತ್ತಡಕ್ಕೆ ಹೆದರಿ ವ್ಯಕ್ತಿ ಆತ್ಮ*ತ್ಯೆ

ಮೈಸೂರು: ಮೈಕ್ರೋಫೈನಾನ್ಸ್ ಸಂಸ್ಥೆಯ ಸಾಲ ವಸೂಲಾತಿ ಕಿರುಕುಳಕ್ಕೆ ಹೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರದಲ್ಲಿ ನಡೆದಿದೆ. ಸಾಲ ಮರುಪಾವತಿಯಲ್ಲಿ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಫೈನಾನ್ಸ್ ಸಿಬ್ಬಂದಿ ಮನೆಗೆ ಬೀಗ ಹಾಕಿದ್ದರಿಂದ ಹಾಗೂ ನಿರಂತರವಾಗಿ ಕಿರುಕುಳ ನೀಡುತ್ತಿದ್ದರೆಂಬ…

ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮ*ತ್ಯೆ

ಬೆಂಗಳೂರು/ಶಿವಮೊಗ್ಗ: ಪಾಗಲ್‌ ಪ್ರೇಮಿಯ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಯುವತಿಯೊಬ್ಬರು ಬೆಂಗಳೂರಿನಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ವಾಣಿಯವರೇ (22) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ…

ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ವಿವಾಹಿತ ಮಹಿಳೆ ಆತ್ಮ*ತ್ಯೆ

ಬೆಂಗಳೂರು: ಪಾಗಲ್‌ ಪ್ರೇಮಿಯ ನಿರಂತರ ಕಿರುಕುಳ ಹಾಗೂ ಬೆದರಿಕೆಯಿಂದ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಇಂದಿರಾನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ. ಆಗಸ್ಟ್‌ 6ರಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್‌ ತನಿಖೆ ವೇಳೆ ಪ್ರಕರಣದ ಹಿಂದಿನ ಕಾರಣ ತಡವಾಗಿ ಬೆಳಕಿಗೆ ಬಂದಿದೆ.…

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ದಾರುಣ ಅಂ**

ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದುರ್ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜ್ಯೋತಿ ಎಂದು ಗುರುತಿಸಲಾಗಿದೆ. ಜ್ಯೋತಿ ಅವರ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ದಂಪತಿ…