Tag: tree fall

ಆಲದ ಮರ ಬಿದ್ದು ಮಹಿಳೆ ಸಾ**ವು

ಯಳಂದೂರು: ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಆಲದ ಮರ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಆದಿ ಜಾಂಬವರ ಬೀದಿಯ ನಿವಾಸಿ ಮಹದೇವಮ್ಮ (55) ಎಂಬುವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಗುಂಬಳ್ಳಿ ಗ್ರಾಮದಿಂದ ಯರಗಂಬಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ…