Tag: Uttar Pradesh Accident

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪ*ತ: ನಾಲ್ವರು ದುರ್ಮ*ಣ

ಲಕ್ನೋ: ಯೋಧನ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಅಂಬುಲೆನ್ಸ್‌ವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಯೋಧನ ಪುತ್ರ, ಸಹೋದರ, ಸೋದರಳಿಯ ಹಾಗೂ ಅಂಬುಲೆನ್ಸ್ ಚಾಲಕ…