ಕಾಲೇಜು ಶುಲ್ಕ ಕಟ್ಟಲಾಗದೇ ಜೀ* ಕ*ದುಕೊಂಡ ಬಿಸಿಎ ವಿದ್ಯಾರ್ಥಿನಿ

ಕಾರವಾರ: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನೊಬ್ಬನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಹಣ ಮರಳಿ ಸಿಗದೆ ಹಾಗೂ ಪರೀಕ್ಷೆಯ ಹಾಲ್‌ಟಿಕೆಟ್ ದೊರೆಯದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ…

ಮಾವನ ಜೊತೆ ಜೇನು ಮುರಿಯಲು ಹೋದ 7 ವರ್ಷದ ಬಾಲಕ ಶ*ವಾಗಿ ಪತ್ತೆ

ದಾವಣಗೆರೆ: ಮಾವನೊಂದಿಗೆ ಜೇನು ಮುರಿಯಲು ತೆರಳಿದ್ದ 7 ವರ್ಷದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಶಿನಾಯ್ಕ್ ಅವರ ಪುತ್ರ ಆದಿತ್ಯ (7) ಮೃತ ಬಾಲಕನಾಗಿದ್ದು, ಘಟನೆಯು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ…

ಕಸಗುಡಿಸುವಂತೆ ಹೆಡ್ ಮಾಸ್ಟರ್ ಕಿರು*ಳ – ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮ*ತ್ಯೆ

ಬೀದರ್: ಮುಖ್ಯ ಶಿಕ್ಷಕರ ಕಿರುಕುಳದಿಂದ ಮನನೊಂದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಗರದ ಪ್ರತಾಪ್ ನಗರ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯಾದ್ಯಂತ ಆಘಾತ ಮೂಡಿಸಿದ್ದು, ವಿದ್ಯಾರ್ಥಿಯ ಸಾವಿನ ಸುತ್ತ ಹಲವು ಅನುಮಾನಗಳು…

ಒಂದೇ ಕುಟುಂಬದ ,ತಂದೆ, ತಾಯಿ, ಮಗ ಅನುಮಾನಾಸ್ಪದ ಸಾ*

ಮಂಡ್ಯ: ಜಿಲ್ಲೆಯ ನೆಹರು ನಗರದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದ್ದು, ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಜ್ಯೋತಿ ಮತ್ತು ಸಂತೋಷ್ ಅವರು ಕಳೆದ…

ನೇ* ಬಿಗಿದ ಸ್ಥಿತಿಯಲ್ಲಿ ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ಶ* ಪತ್ತೆ

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಪತಿ ಹಾಗೂ ಅವರ ಕುಟುಂಬಸ್ಥರ ಕೈವಾಡವಿದೆ ಎಂದು ಮೃತೆಯ ಪೋಷಕರು ಆರೋಪಿಸಿರುವ ಘಟನೆ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಕುಟುಂಬಸ್ಥರಲ್ಲಿ ತೀವ್ರ ಆಘಾತ…

ನೆಲಮಂಗಲ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕ ಅಪ*ತದಲ್ಲಿ ಬ*

ನೆಲಮಂಗಲ: ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಕೆನಹಳ್ಳಿ ಸಮೀಪ ನಡೆದಿದೆ. ಈ ದುರ್ಘಟನೆಯಿಂದ ಮೃತನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲಿ ದುಃಖದ ವಾತಾವರಣ…

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ದಾರುಣ ಅಂ**

ಬೆಂಗಳೂರು: ಮನೆಯಿಂದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದುರ್ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜ್ಯೋತಿ ಎಂದು ಗುರುತಿಸಲಾಗಿದೆ. ಜ್ಯೋತಿ ಅವರ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ದಂಪತಿ…

ಪತಿಯ ಸಾವಿನ ಖಿನ್ನತೆಯಲ್ಲಿ ಸ್ವಂತ ಮಕ್ಕಳ ಕತ್ತು ಹಿಸು* ಕೊಂ* ತಾಯಿ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆೊಂದು ನಡೆದಿದ್ದು, ಪತಿಯ ಸಾವಿನಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳಿಕ ಆಕೆ ತಾನೂ…

ಡ್ರಾಪ್‌ ಕೊಡುವ ನೆಪದಲ್ಲಿ ದೌರ್ಜ* ಕೃತ್ಯ – ಅ*ಚಾರ,ಕೊ* ಬೆದರಿಕೆಗೆ ಹೆದರಿ ಬೈಕ್‌ನಿಂದ ಜಿಗಿದ ಬಾಲಕಿ

ಹಾಸನ: ಕಾಲೇಜಿಗೆ ಡ್ರಾಪ್‌ ನೀಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ಹಾಸನದಲ್ಲಿ ನಡೆದಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಪದವಿ ಶಿಕ್ಷಣ ಪಡೆಯುತ್ತಿರುವ ಯುವಕನೊಬ್ಬ ತನ್ನ ಪರಿಚಯದ ಅಪ್ರಾಪ್ತ ಬಾಲಕಿಗೆ ಕಾಲೇಜಿಗೆ ಬಿಟ್ಟು…

ಕರ್ನಾಟಕದ ಹೆಮ್ಮೆ: ಡಾ. ಅಫ್ಸರ್ ಹಿಂದೂಸ್ತಾನಿಗೆ ಅಂತರರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ

ಬೆಂಗಳೂರು/ಚಿಕ್ಕಮಗಳೂರು: ವಿ ಸ್ಟಾರ್ ವೆಲ್‌ನೆಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿಇಒ ಡಾ. ಅಫ್ಸರ್ ಹಿಂದೂಸ್ತಾನಿ ಅವರು ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ “ಅಂತರರಾಷ್ಟ್ರೀಯ ಶ್ರೇಷ್ಠತಾ ಪ್ರಮಾಣಪತ್ರ” (Certificate for International Excellence) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಮೆರಿಕ ಮೂಲದ ಗ್ಲೋಬಲ್ ರಿಸರ್ಚ್…