ರೇಷನ್ ಕಾರ್ಡ್ e-KYC ಈಗ ಮನೆಯಲ್ಲೇ..! ‘ಅನ್ನ ಸೇವೆ’ ಆಪ್‌ನಲ್ಲಿ ಸರಳವಾಗಿ ಪೂರ್ಣಗೊಳಿಸಿ

ಬೆಂಗಳೂರು: ಪಡಿತರ ಚೀಟಿದಾರರ e-KYC ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶದಿಂದ ರಾಜ್ಯ ಆಹಾರ ಇಲಾಖೆಯು ‘ಅನ್ನ ಸೇವೆ’ ಮೊಬೈಲ್ ಆಪ್ ಸೌಲಭ್ಯವನ್ನು ಪರಿಚಯಿಸಿದೆ. ಈ ವ್ಯವಸ್ಥೆಯ ಮೂಲಕ ಫಲಾನುಭವಿಗಳು ತಮ್ಮ ಕೆಲಸದ ಸ್ಥಳದಿಂದಲೇ e-KYC ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು…

ನಿರೂಪಕಿ ಜಾಹ್ನವಿಗೆ ಜೆಡಿಎಸ್‌ನಲ್ಲಿ ಮಹತ್ವದ ಜವಾಬ್ದಾರಿ..! ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ಮಾಧ್ಯಮ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ ಅವರನ್ನು ಜೆಡಿಎಸ್‌ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಜಾಹ್ನವಿ ಅವರಿಗೆ ನೇಮಕಾತಿ ಪತ್ರ ನೀಡಿದ್ದಾರೆ ಎಂದು ವರದಿಗಳು…

ಗಾಳಿಪಟ ಹಾರಾಟದ ನಡುವೆ ದುರಂತ: ಮಾಂಜಾ ದಾರಕ್ಕೆ ಸಿಲುಕಿ ಯುವಕ ಸಾ*

ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಗಾಳಿಪಟ ಹಾರಿಸಲು ಬಳಸಲಾಗಿದ್ದ ಹರಿತವಾದ ಮಾಂಜಾ ದಾರ ಏಕಾಏಕಿ ಯುವಕನ ಕುತ್ತಿಗೆಗೆ ಸಿಲುಕಿದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಯುವಕ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ…

₹21.68 ಲಕ್ಷ ಮೌಲ್ಯದ ಖೋಟಾ ನೋಟು ಪತ್ತೆ..! ಅಂತರರಾಜ್ಯ ಜಾಲಕ್ಕೆ ಬ್ರೇಕ್

ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ಖೋಟಾ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ಯತ್ನಿಸಿದ ಆರೋಪದ ಪ್ರಕರಣವನ್ನು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 7 ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ ನಕಲಿ ನೋಟುಗಳು, ಮೊಬೈಲ್ ಫೋನ್‌ಗಳು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು…

ಗಾಂಧೀಜಿ ಆದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಳ್ಳಲಿ: ಭಾನುಪ್ರಕಾಶ್

ನೆಲಮಂಗಲ: ಮಹಾತ್ಮ ಗಾಂಧೀಜಿಯವರಲ್ಲಿದ್ದ ರಾಷ್ಟ್ರಪ್ರೇಮದ ಮನೋಭಾವ ಸಮಾಜದ ಪ್ರತಿಯೊಬ್ಬ ಮಗುವಿನಲ್ಲೂ ಬೆಳೆಸುವುದು ಅಗತ್ಯ ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವೀರಸಾಗರ ಭಾನುಪ್ರಕಾಶ್‌ ಹೇಳಿದರು. ಬೈರಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ…

36 ಎಕರೆ ಜಮೀನು ಕಬಳಿಕೆ ಆರೋಪ..! ಸಚಿವ ಬಾಲಕೃಷ್ಣ ವಿರುದ್ಧ ತನಿಖೆಗೆ ಎ. ಮಂಜುನಾಥ್ ಆಗ್ರಹ

ನಕಲಿ ದಾಖಲೆಗಳನ್ನು ಸೃಷ್ಟಿಸಿ 36 ಎಕರೆ ಜಮೀನು ಕಬಳಿಸಲಾಗಿದೆ ಎಂದು ಆರೋಪಿಸಿರುವ ಮಾಜಿ ಶಾಸಕ ಎ. ಮಂಜುನಾಥ್, ಈ ಕುರಿತು ಸಚಿವ ಹೆಚ್.ಸಿ. ಬಾಲಕೃಷ್ಣ ವಿರುದ್ಧ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಆರೋಪಗಳ ಕುರಿತು ತನಿಖೆ ನಡೆಸಿ ವಾಸ್ತವಾಂಶವನ್ನು ಬಹಿರಂಗಪಡಿಸಬೇಕು…

ಕಣ್ಮರೆಯಾಗಿದ್ದ ಯುವತಿ 8 ದಿನಗಳ ಬಳಿಕ ಶ*ವಾಗಿ ಪತ್ತೆ

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಬಳಿ ಸೆ.19ರಂದು ನಾಪತ್ತೆಯಾಗಿದ್ದ ನವವಿವಾಹಿತೆ ಪ್ರಿಯಾಂಕಾ ಅವರ ಮೃತದೇಹ 8 ದಿನಗಳ ಬಳಿಕ ಶ್ರವಣಬೆಳಗೊಳದ ಸಮೀಪದ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ. ಪತ್ನಿ ತಾನೇ ನಾಲೆಗೆ ಜಿಗಿದಿದ್ದಾಳೆ ಎಂದು ಪತಿ ರಾಜಶೇಖರ್ ಹೇಳಿದ್ದರೆ, ಪತಿಯೇ ಆಕೆಯನ್ನು ನಾಲೆಗೆ…

ಪ್ರಿಯಕರನ ಜೊತೆ ಹೋಟೆಲ್‌ಗೆ ಹೋದ ಯುವತಿ ಹೆ* ವಾಗಿ ಪತ್ತೆ

ಹೈದರಾಬಾದ್: ಪ್ರಿಯಕರನೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಯುವತಿ ಸಾವಿನ ಬಳಿಕ ಆಕೆಯೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವಕ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಮೃತ ಯುವತಿಯನ್ನು ವಿಶಾಖಪಟ್ಟಣ ಮೂಲದ ಶರಾನ್ ನಿಖಿತಾ ಟೊಪ್ನೋ…

ನೆಲಮಂಗಲ: ಲಾರಿ ಚಕ್ರದಡಿ ಸಿಲುಕಿ ಸಿಐಎಸ್‌ಎಫ್ ಯೋಧ ಸಾ*

ನೆಲಮಂಗಲ: ಮಿಲಿಟರಿ ಕ್ವಾಟ್ರಸ್‌ಗೆ ಅಗತ್ಯ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿಐಎಸ್‌ಎಫ್ ಯೋಧನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಸಮೀಪದ ಲಕ್ಕೂರು ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯೋಧನನ್ನು…

ಕುಡಿದ ಮತ್ತಲ್ಲಿ ಕತ್ತು ಬಿಗಿದು ಪ್ರಿಯಕರನ ಕೊ*: 38 ವರ್ಷದ ಮಹಿಳೆ ಬಂಧನ

ದಾವಣಗೆರೆ: ಮಹಿಳೆಯೊಬ್ಬರು ಮದ್ಯದ ಅಮಲಿನಲ್ಲಿ ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ದಾವಣಗೆರೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ. ಘಟನೆಯ ಬಳಿಕ ಹದಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಮೃತರನ್ನು ಮಂಜಪ್ಪ…