ಇನ್ನೋವಾ ಡಿಕ್ಕಿಯಾಗಿ 10 ಅಡಿ ದೂರ ಹಾರಿ ಬಿದ್ದ ಮಹಿಳೆ – ಮಕ್ಕಳಿಗೆ ಚಾಕ್ಲೇಟ್ ತರಲು ಹೋಗಿ ಅಪಘಾತಕ್ಕೆ ಬಲಿ Woman falls 10 feet after being hit by Innova – died in accident while trying to bring chocolates to her children
ಹಾಸನ: ಮಕ್ಕಳು ಅಳುತ್ತಿದ್ದಾರೆ ಎಂದು ಚಾಕ್ಲೇಟ್ ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ (Accident) ಸಾವನ್ನಪ್ಪಿದ ಧಾರುಣ ಘಟನೆ ಸಕಲೇಶಪುರದ (Sakleshpura) ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75…
ಬೆಳಗಾವಿ ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು – ತಪ್ಪಿದ ಭಾರೀ ಅನಾಹುತ Goods train derails near Belgaum station – a major disaster averted
ಬೆಳಗಾವಿ: ನಗರದ (Belagavi) ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು (Goods Train ) ಹಳಿ ತಪ್ಪಿದ ಘಟನೆ ಇಂದು (ಏ.15) ಮುಂಜಾನೆ ನಡೆದಿದೆ. ಬೆಳಗಾವಿ ರೈಲು ನಿಲ್ದಾಣದಿಂದ…
ಸ್ನೇಹಿತರ ಕ್ರೆಡಿಟ್ ಕಾರ್ಡ್ನಿಂದ ಲಕ್ಷ ಲಕ್ಷ ಸಾಲ – ಲೋನ್ ಕಟ್ಟು ಎಂದ್ರೆ ಲಾಸ್ಟ್ ಆಪ್ಷನ್ ಅಂತ ವಿಷ ಕುಡಿದ! Borrowing lakhs from a friend’s credit card – he drank poison, thinking that taking out a loan was the last option!
ವಿಜಯಪುರ: ವ್ಯಕ್ತಿಯೊಬ್ಬ 13 ಜನ ಸ್ನೇಹಿತರ ಕ್ರೆಡಿಟ್ ಕಾರ್ಡ್ (Credit Card) ಬಳಸಿ ಲಂಕ್ಷಾಂತರ ರೂ. ಸಾಲ (Loan) ಮಾಡಿ, ಸಾಲ ತೀರಿಸು ಎಂದಾಗ ವಿಡಿಯೋ ಮಾಡಿ ಕೀಟನಾಶಕ…
ಶ್ರೀಗಂಧ ಬೆಳೆದ ರೈತನಿಗೆ ಸಂಕಷ್ಟ – 4,000 ಮರದಲ್ಲಿ ಅರ್ಧ ಭಾಗ ಕಳ್ಳರ ಪಾಲು! Sandalwood farmer in trouble – half of 4,000 trees go to thieves!
ರಾಮನಗರ: ಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ. ಮಾಗಡಿ ತಾಲೂಕಿನ ಅತ್ತಿಂಗೆರೆ ಗ್ರಾಮದ ಸೋಮಕ್ಕನಮಠದ ಬಳಿಯ…
ಶಿವಮೊಗ್ಗದ ಲಾಡ್ಜ್ನಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿ ಅನುಮಾನಾಸ್ಪದ ಸಾವು Hubballi-based businessman found dead in Shimoga lodge
ಶಿವಮೊಗ್ಗ: ನಗರದ (Shivamogga) ಬಿಹೆಚ್ ರಸ್ತೆಯ ಲಾಡ್ಜ್ ಒಂದರಲ್ಲಿ ಹುಬ್ಬಳ್ಳಿ (Hubballi) ಮೂಲದ ಉದ್ಯಮಿಯ ಶವ ಪತ್ತೆಯಾಗಿದ್ದು, ಹಲವು ಶಂಕೆಗೆ ಕಾರಣವಾಗಿದೆ. ಮೃತ ಉದ್ಯಮಿಯನ್ನು ಬಸವರಾಜ್ (50) ಎಂದು…
ಹುಬ್ಬಳ್ಳಿ ಕೃತ್ಯ ಮಾಸುವ ಮುನ್ನ ಬೀದರ್ನಲ್ಲಿ ಘಟನೆ – ಗೇಟ್ ಬಳಿ ಆಟವಾಡ್ತಿದ್ದ ಬಾಲಕಿ ಅಪಹರಣಕ್ಕೆ ಯತ್ನಿಸಿದ ಯುವಕ Before the Hubballi incident was covered up, an incident occurred in Bidar – a young man tried to kidnap a girl who was playing near the gate
ಬೀದರ್: ಹುಬ್ಬಳ್ಳಿಯಲ್ಲಿ (Hubballi) 5 ವರ್ಷದ ಬಾಲಕಿ ಕೊಲೆ ಪ್ರಕರಣ ಮಾಸುವ ಮುನ್ನವೇ ಬೀದರ್ನಲ್ಲಿ (Bidar) ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಗೇಟ್ ಬಳಿ ಆಡುತ್ತಿದ್ದ ಬಾಲಕಿಯನ್ನು ಯುವಕನೊಬ್ಬ…
ಬೀದಿ ಕಾಮಣ್ಣ ಎಸ್ಕೇಪ್ ಆಗಿದ್ದರ ಹಿಂದಿದೆ ಲವ್ ಕಹಾನಿ – ಆರೋಪಿಗೆ ಹೋಮ್ ಗಾರ್ಡ್ ಪ್ರೇಯಸಿ ಸಾಥ್ A love story lies behind the escape of a street urchin – the accused was accompanied by his home guard mistress
ಬೆಂಗಳೂರು: ಯುವತಿಯನ್ನ ತಬ್ಬಿಕೊಂಡು ಅಸಭ್ಯ ವರ್ತನೆ ತೋರಿ ಎಸ್ಕೇಪ್ ಆಗಿದ್ದ ಆರೋಪಿಯನ್ನು 10 ದಿನಗಳ ನಂತರ ಸುದ್ದಗುಂಟೆಪಾಳ್ಯ ಪೊಲೀಸರು (Suddagunte Palya Police) ಕೇರಳದಲ್ಲಿ ಬಂಧಿಸಿದ್ದಾರೆ. ಆದ್ರೆ ಕೃತ್ಯ…
ಮೊಬೈಲ್ ವಿಚಾರಕ್ಕೆ ಗಲಾಟೆ – ತಂದೆ ಎದೆಗೆ ಚೂರಿ ಹಾಕಿ ಕೊಂದ ಮಗ A fight over a mobile phone – Son stabs father to death in the chest
ಮೈಸೂರು: ಮೊಬೈಲ್ (Mobile) ವಿಚಾರಕ್ಕೆ ನಡೆದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. 2ನೇ ಹೆಂಡತಿಯ ಮಗ ತಂದೆ ಎದೆಗೆ ಚೂರಿ ಹಾಕಿ ಕೊಂದು ಪರಾರಿಯಾಗಿದ್ದಾನೆ.…
ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಕ್ಕೆ ಪತ್ನಿಯನ್ನು ಸ್ಕ್ರೂಡ್ರೈವರ್ನಿಂದ ತಿವಿದ ಪತಿ Husband stabs wife with screwdriver for giving birth to daughter
ಪತ್ನಿ ಹೆಣ್ಣುಮಗುವಿಗೆ ಜನ್ಮ ಕೊಟ್ಟಿದ್ದಕ್ಕೆ ಪತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ನಿತ್ಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಗಂಡು ಮಗುವೇ ಆಗಬೇಕೆಂದು ಬಯಸುತ್ತಿದ್ದರು. ಗಂಡು…






