ಬೆಂಗಳೂರಿನ ನೂತನ ಪೊಲೀಸ್ ಕಮಿಷನರ್ ಅಧಿಕಾರ ಸ್ವೀಕಾರ

ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಬಿ. ದಯಾನಂದ್ ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ, ಇಂದು ನಿರ್ಗಮಿತ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯಿಂದ ಅಧಿಕಾರ ಹಸ್ತಾಂತರ ಆಗಲಿದೆ. ಬೆಳಗ್ಗೆ 9:30ಕ್ಕೆ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನೂತನ ಕಮಿಷನರ್ ಬಿ.ದಯಾನಂದ್ ಅವರಿಗೆ ನಿರ್ಗಮಿತ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಬ್ಯಾಟನ್ ನೀಡುವ ಮುಖಾಂತರ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

Read More