Nelamangala: ಮಹಿಳೆಯ ಶವ ಕಾಯುತ್ತಿದ್ದವರಿಗೆ ಶಾಕ್!! ಜನರನ್ನು ಬೆದರಿಸಿ ಮೃತದೇಹ ಹೊತ್ತು ಹೊಯ್ಯಲು ಚಿರತೆ ಯತ್ನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸಿನೆಮಾ ಶೈಲಿಯ ಭಯಾನಕ ಘಟನೆಯೊಂದು ನಡೆದಿದೆ. ಚಿರತೆಯೊಂದು ಮೃತದೇಹವನ್ನು ಹೊತ್ತೊಯಲು ಯತ್ನಿಸಿರುವಂತಹ ಘಟನೆ ನಡೆದಿದೆ. ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಅರಣ್ಯ ಇಲಾಖೆಯ…