ಉಚಿತ ಬಸ್ ಪ್ರಯಾಣಕ್ಕೆ ಮಾರ್ಗಸೂಚಿ : ಮಾರ್ಗಸೂಚಿ ಬೆನ್ನಲ್ಲೆ ಪ್ರಯಾಣಿಕರಿಗೆ ಶಾಕ್ – Digital Varthe

ಬೆಂಗಳೂರು: ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಮಾರ್ಗಸೂಚಿ ಹೊರಡಿಸಿದೆ. ಜೂನ್ 11ರಿಂದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಕರ್ನಾಟಕಾದ್ಯಂತ ಉಚಿತ ಪ್ರಯಾಣಕ್ಕೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು ಬಿಎಂಟಿಸಿ ಸೇರಿ ಎಲ್ಲಾ ಸಾರಿಗೆ ಸಂಸ್ಥೆಗಳಿಗೆ ಸರ್ಕಾರದಿಂದ ಆದೇಶ ಹಾಗೂ ನಿಬಂಧನೆಗಳನ್ನ ಹೊರಡಿಸಿದೆ. ಶಕ್ತಿ ಯೋಜನೆಯಲ್ಲಿ ರಾಜಹಂಸ, ಐಷಾರಾಮಿ, ಎಸ್ ಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದಿಲ್ಲ. ಬದಲಿಗೆ ಸಾಮಾನ್ಯ ಸಾರಿಗೆ, ವೇಗದೂತಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳುವುದು ಕಡ್ಡಾಯವಾಗಿದ್ದು, ಶಕ್ತಿ ಸ್ಮಾರ್ಟ್ ಬರೋವರೆಗೆ ಸರ್ಕಾರಿ ಗುರುತಿನ ಚೀಟಿ ಕಂಡೆಕ್ಟರ್ ಗೆ ತೋರಿಸೋದು ಕಡ್ಡಾಯ ಗೊಳಿಸಲಾಗಿದೆ. ರಾಜ್ಯ ಸರ್ಜಾರದ ಸಾರಿಗೆ ಸಂಸ್ಥೆಗಳಲ್ಲಿ ರಾಜ್ಯದ ಒಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು ಈ…

Read More