19ರ ಯುವತಿಯನ್ನ ಪ್ರೀತಿಸಿ ಮದ್ವೆಯಾಗಿದ್ದಕ್ಕೆ 40 ವರ್ಷದ ವ್ಯಕ್ತಿಯ ಬರ್ಬರ ಹತ್ಯೆ!

ಚಿತ್ರದುರ್ಗ: ಆತ ಮದ್ವೆಯಾಗಿ ಸುಖಿ ಸಂಸಾರ ನಡೆಸಬೇಕೆಂಬ ಕನಸು ಕಂಡವನು. ಆದ್ರೆ ಎರಡು ಮದ್ವೆಯಾದ್ರೂ ಪತ್ನಿಯರೊಂದಿಗೆ ಸಂಸಾರ ಮಾಡುವ ಭಾಗ್ಯ ಇಲ್ಲದೇ ಕೊಲೆಯಾಗಿದ್ದಾನೆ. ಪ್ರೀತಿ ಮದುವೆಯಾಗಿದ್ದ 46 ವರ್ಷದ…